ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭರ್ಜರಿ ಮಳೆ ಸುರಿದಿದೆ. ಮಧ್ಯಾಹ್ನ 3ಗಂಟೆಯಿಂದ ಶುರುವಾದ ಏಕಾಏಕಿ ಗಾಳಿ ಮಳೆಯಿಂದ ವಿಪರೀತ ಹಾನಿಯಾಗಿದೆ. ಲಾಕ್​ಡೌನ್​ ಹಿನ್ನೆಲೆಯಲ್ಲಿ ಪೊಲೀಸರು ಹಾಕಿದ್ದ ಬ್ಯಾರಿಕೇಡ್​​ಗಳು ನೆಲಕ್ಕೆ ಬಿದ್ದಿವೆ. ಹಲವೆಡೆ ವಿದ್ಯುತ್​ ಕಂಬಗಳು ಮುರಿದುಬಿದ್ದಿವೆ. ದೊಡ್ಡದೊಡ್ಡ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಜಯನಗರ, ಬಿಟಿಎಂ ಲೇಔಟ್​ ಮತ್ತಿತರ ಕಡೆಗಳಲ್ಲಿ ಮನೆಗಳ ಎದುರು ನಿಲ್ಲಿಸಿಟ್ಟಿದ್ದ ಕಾರುಗಳ ಮೇಲೆ ಮರಗಳು ಉರುಳಿದ್ದು, ವಾಹನಗಳಿಗೆ ಹಾನಿಯಾಗಿದೆ. ರಸ್ತೆಗಳೆಲ್ಲ ನೀರು ತುಂಬಿಕೊಂಡು ಸಂಚಾರಕ್ಕೂ ತೊಡಕಾಗಿದೆ. ಮಧ್ಯಾಹ್ನದ ಮಳೆ-ಗಾಳಿ ಸೃಷ್ಟಿಸಿದ ಅವಾಂತರಗಳ ಫೋಟೋಗಳು ಇಲ್ಲಿವೆ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 1 =
Remember me
