ಬೆಂಗಳೂರು:ಮಾಂಡೌಸ್ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆ ತುಸು ತಗ್ಗಿದ್ದರೂ, ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.
ಸೋಮವಾರವೂ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು ಮತ್ತು ಶಿವಮೊಗ್ಗದಲ್ಲಿ ಮಂಗಳವಾರ (ಡಿ.13) ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ.
ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಚಂಡಮಾರುತ ಪ್ರಭಾವ, ಮೋಡ ಕವಿದ ವಾತಾವರಣ ಹಾಗೂ ತಾಪಮಾನ ಏರಿಳಿತದಿಂದ ತೀವ್ರಗೊಂಡಿರುವ ಶೀತಗಾಳಿ ಜತೆಗೆ ಚಳಿಯೂ ಇರಲಿದೆ.
‘ಸತ್ತವಳು’ 6 ವರ್ಷಗಳ ಬಳಿಕ 2ನೇ ಗಂಡನೊಂದಿಗೆ ಪತ್ತೆ!; ಈಕೆಯ ಕೊಲೆ ಪ್ರಕರಣ ಭೇದಿಸಿದ್ದ ಪೊಲೀಸರಿಗೆ ಸಿಕ್ಕಿತ್ತು ಬಹುಮಾನ!

ಗುಟ್ಟಾಗಿ ಸೊಸೆಯ ಬೆಡ್​ರೂಮ್​ಗೆ ಹೋಗುತ್ತಿದ್ದ ಅತ್ತೆ; ಪ್ರೆಗ್ನೆನ್ಸಿ ಟೆಸ್ಟ್​ ಪಾಸಿಟಿವ್ ಪತ್ತೆ!; ನಿಜಕ್ಕೂ ಆಗಿದ್ದೇನು?

‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 8 =
Remember me
