ಬೆಳಗಾವಿ:ಸಿಲಿಂಡರ್ ಸ್ಫೋಟಗೊಂಡಿದ್ದು, ನಾಲ್ಕು ಕುರಿಗಳು, ಮನೆ ಹಾಗೂ 4 ಲಕ್ಷ ರೂ. ಹಣ ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ಸಂಭವಿಸಿದೆ.
ಇದನ್ನೂ ಓದಿ:VIDEO | ದೀಪಾವಳಿಯ ವಿಶೇಷ ಆಚರಣೆ ಹಿನ್ನೆಲೆ ಭಕ್ತರ ಮೇಲೆ ಕಾಲಿಟ್ಟು ಓಡುತ್ತವೆ ಹಸುಗಳು
ಅಭಿಷೇಕ್ ಕೌಲಗಿ ಎಂಬುವವರಿಗೆ ಸೇರಿದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಸ್ಫೋಟದ ವೇಳೆ ಮನೆ ಮಂದಿ ಯಾರೂ ಇಲ್ಲದ ಪರಿಣಾಮ ಮಾನವ ಜೀವಹಾನಿ ಸಂಭವಿಸಿಲ್ಲ. ಆದರೆ, ನಾಲ್ಕು ಕುರಿಗಳು ಸಜೀವ ದಹನಗೊಂಡಿದ್ದು, ಮನೆ ಸುಟ್ಟು ಹೋಗಿದೆ. ಬಲಿಪಾಢ್ಯಮಿಯಂದು ಟ್ರ್ಯಾಕ್ಟರ್ ಖರೀದಿಸಲು ನಿರ್ಧರಿಸಿ ಬ್ಯಾಂಕ್​ನಿಂದ ಹಣ ತೆಗೆದು ಮನೆಯಲ್ಲಿಡಲಾಗಿತ್ತು. ಈ ಹಣ ಕೂಡ ಬೆಂಕಿಗೆ ಆಹುತಿಯಾಗಿದೆ.
ಇದನ್ನೂ ಓದಿ:3 ಲಕ್ಷ ರೂ. ಟೀ ಕಪ್‌ನೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ ನೀತಾ ಅಂಬಾನಿ; ಚಿನ್ನ-ಪ್ಲಾಟಿನಂ ಜಪಾನೀಸ್ ಟೀ ಸೆಟ್‌ನ ವಿವರ ಇಂತಿದೆ..
ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಅಭಿಷೇಕ್ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕದ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ರಾತ್ರಿಯಲ್ಲಿ ಆಗಾಗ್ಗೆ ಮೂತ್ರ ವಿಸರ್ಜನೆ ಮಾಡುತ್ತಿದ್ದೀರಾ? ಆರೋಗ್ಯದ ಬಗ್ಗೆ ಇರಲಿ ಎಚ್ಚರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 2 =
Remember me
