ಬೆಂಗಳೂರು: ಡಿಜೆ ಹಳ್ಳಿ ಗಲಭೆ ಕೇಸ್ ಸಂಬಂಧಿಸಿ ಕೋರ್ಟ್​ ಸರ್ಚ್​ ವಾರೆಂಟ್​ನೊಂದಿಗೆ ಬೆಂಗಳೂರಿನ ಮೂರು ಕಡೆಗಳಲ್ಲಿರುವ ಎಸ್​ಡಿಪಿಐ ಕಚೇರಿಗಳಿಗೆ ದಾಳಿ ನಡೆಸಿ ಅಲ್ಲಿದ್ದ ಕಂಪ್ಯೂಟರ್ ಮತ್ತು ಇತರೆ ವಸ್ತುಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಸಿಸಿಬಿಯ ಒಸಿಡಬ್ಲ್ಯು ವಿಂಗ್​ನ ಎಸಿಪಿ ಜಗನ್ನಾಥ ರೈ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳು ಈ ದಾಳಿಯನ್ನು ನಡೆಸಿವೆ. ದಾಳಿ ನಡೆಸಿದ ಸಂದರ್ಭದಲ್ಲಿ ಕಚೇರಿಗಳಲ್ಲಿ ಸಿಬ್ಬಂದಿ ಹಾಜರಿದ್ದರು. ಕಚೇರಿಯಲ್ಲಿದ್ದ ಕಡತಗಳನ್ನು ಪರಿಶೀಲಿಸಿದ ತಂಡ ಎಲ್ಲವನ್ನೂ ತಮ್ಮ ವಶಕ್ಕೆ ತೆಗೆದುಕೊಂಡಿದೆ.
ಇದನ್ನೂ ಓದಿ:VIDEO| ಡಿಜೆ ಹಳ್ಳಿ ಠಾಣೆಗೆ ಬೆಂಕಿ ಹಚ್ಚುವ ಮುನ್ನ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ!
ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಎಸ್​ಡಿಪಿಐ ಕೈವಾಡ ಇರುವ ಬಗ್ಗೆ ಆರೋಪಗಳು ಕೇಳಿದ್ದವು. ಈ ಹಿನ್ನೆಲೆಯಲ್ಲಿ ಸರ್ಚ್​ ವಾರೆಂಟ್ ಪಡೆದ ಸಿಸಿಬಿ ತಂಡ ಹಲಸೂರು ಗೇಟ್ ಸಮೀಪದ ಎಸ್​ಡಿಪಿಐ ಕೇಂದ್ರ ಕಚೇರಿ, ಡಿಜೆಹಳ್ಳಿ, ಕೆಜೆಹಳ್ಳಿ ಎಸ್​ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. (ದಿಗ್ವಿಜಯ ನ್ಯೂಸ್)
ಗಲಭೆಯ ನಡುವೆ ನವೀನ್ ಅನ್ನು ಮುಗಿಸೋಕೆ ಸ್ಕೆಚ್​ ರೂಪಿಸಿದ್ರು ಡಿಜೆ ಹಳ್ಳಿ ಗಲಭೆಕೋರರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
