ಕುಣಿಗಲ್:ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ತಂದೆ ಕರಿಯಪ್ಪ (75) ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ಸ್ವಗ್ರಾಮ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಮೃತಪಟ್ಟರು.
ತಾಲೂಕಿನ ಹುಲಿಯೂರು ದುರ್ಗ ಹೋಬಳಿ ದೊಡ್ಡಕೊಪ್ಪಲು ಗ್ರಾಮದಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದ ಕರಿಯಪ್ಪ ಅವರನ್ನು ಕೂಡಲೇ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅವರು ಕೊನೆಯುಸಿರೆಳೆದಿದ್ದು, ಪತ್ನಿ ಗೌರಮ್ಮ ಅವರನ್ನು ಅಗಲಿದರು. ಮಂಗಳವಾರ ದೊಡ್ಡ ಕೊಪ್ಪಲು ಗ್ರಾಮದಲ್ಲಿ ಕರಿಯಪ್ಪ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನೆರವೇರಲಿದೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಸ್ಯಾಂಡಲ್​ವುಡ್​ನಲ್ಲಿ ಮತ್ತೆ ಡ್ರಗ್ಸ್​ ಮಾಫಿಯಾ ಸದ್ದು; ನಿರ್ಮಾಪಕರೊಬ್ಬರ ಕಚೇರಿ ಮೇಲೆ ಪೊಲೀಸರ ದಾಳಿ

‘ಇನ್ನು ನಮ್ದೇನಿದೆ?’ ಎಂದು ನಟ ರಿಷಬ್​ ಶೆಟ್ಟಿ ಬೇಸರದಿಂದ ಹೇಳಿದ್ಯಾಕೆ?; ‘ಹೀರೋ’ಗೆ ವಿಲನ್ ಆಗಿ ಕಾಡುತ್ತಿರುವುದ್ಯಾರು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 17 =
Remember me
