ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನದ ಬೆನ್ನಲ್ಲೆ ಎಚ್ಚೆತ್ತುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಖಾಸಗಿ ಕಾರ್ಯಕ್ರಮದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಬ್ಯಾಡ್ಜ್ ಹಾಕಿದ ಡಿಕೆಶಿ ಕ್ಯಾಮೆರಾಗೆ ಒಟ್ಟಿಗೆ ಪೋಸ್​ ನೀಡುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು. ಈ ಮೂಲಕ ನಮ್ಮ ನಡುವೆ ಯಾವುದೇ ಅಸಮಾಧಾನ ಇಲ್ಲ ಎಂಬುದನ್ನು ಬಿಂಬಿಸುವ ಪ್ರಯತ್ನ ಮಾಡಿದರು.
ಇದನ್ನೂ ಓದಿ:ನಮಗೆ ಸಿದ್ದರಾಮಯ್ಯ ಜತೆ ಒಳ ಒಪ್ಪಂದದ ಅವಶ್ಯಕತೆ ಇಲ್ಲ: ಬಿ.ವೈ. ವಿಜಯೇಂದ್ರ
ಕೊನೆಯ ಪಟ್ಟಿಯಲ್ಲಿ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೈ ತಪ್ಪಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದರು. ಈಗ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್​ ಬ್ಯಾಡ್ಜ್ ಹಾಕಿ, ಕ್ಯಾಮೆರಾಗೆ ಒಟ್ಟಿಗೆ ಪೋಸ್​ ನೀಡುವ ಮೂಲಕ ಡಿಕೆಶಿ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂಬ ಸಂದೇಶವನ್ನು ಸಾರಿದ್ದಾರೆ.(ದಿಗ್ವಿಜಯ ನ್ಯೂಸ್​)

ಕೇರಳದಲ್ಲಿ ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಪತ್ರ: ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಕಾಂಗ್ರೆಸ್​ನ ಗುಂಡಿಯೊಳಗೆ ನೀರಿಲ್ಲ! ಡಿಕೆಶಿ ಟೀಕೆಗೆ ಟಾಂಗ್ ನೀಡಿದ ಸಿಎಂ

ಮಸ್ಕ್​​ ಭಯ್ಯಾ…ಧನ್ಯವಾದ..ನನ್ನ ಹೆಸರಿನ ಮುಂದೆ ಬ್ಲೂ ಟಿಕ್ ಮತ್ತೆ ಬಂದಿದೆ: ಅಮಿತಾಭ್​ ಬಚ್ಚನ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + fifteen =
Remember me
