ಬೆಂಗಳೂರು:ದಿನೇಶ್​ ಗುಂಡೂರಾವ್ ರಾಜೀನಾಮೆ ಬಳಿಕ ಖಾಲಿಯಿದ್ದ ಕೆಪಿಸಿಸಿ ಅಧ್ಯಕ್ಷನ ಪಟ್ಟ ಮಾಜಿ ಸಚಿವ, ಶಾಸಕ ಡಿ.ಕೆ.ಶಿವಕುಮಾರ್​ಗೆ ಒಲಿದಿದೆ.
ಈಶ್ವರ್​ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್​ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಪ್ರತಿಪಕ್ಷ ನಾಯಕ ಹಾಗೂ ಸಿಎಲ್​ಪಿ ನಾಯಕನ ಸ್ಥಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರೇ ಮುಂದುವರಿಯಲಿದ್ದಾರೆ.
ಹಾಗೇ ವಿಧಾನಸಭಾ ಮುಖ್ಯಸಚೇತಕರಾಗಿ ಶಾಸಕ ಅಜಯ್​ ಸಿಂಗ್​ ಮತ್ತು ವಿಧಾನ ಪರಿಷತ್​ ಮುಖ್ಯ ಸಚೇತಕರನ್ನಾಗಿ ಎಂಎಲ್​ಸಿ ಎಂ.ನಾರಾಯಣ ಸ್ವಾಮಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಆದೇಶ ಹೊರಡಿಸಿದ್ದಾರೆ.

ಮಿಷನ್ ಮಧ್ಯಪ್ರದೇಶ ಆಯಿತು… ಬಿಜೆಪಿ ಅಜೆಂಡಾದಲ್ಲಿ ಮುಂದಿನದು ರಾಜಸ್ಥಾನ?

‘ಕೈ’ ಬಿಡಿಸಿಕೊಂಡು ಹೋಗಿ ‘ಕಮಲ’ ಹಿಡಿದ ಜ್ಯೋತಿರಾದಿತ್ಯ ಸಿಂಧಿಯಾ…ಅಂತೂ ಬಿಜೆಪಿಗೆ ಸೇರ್ಪಡೆಯಾಗಿಯೇ ಬಿಟ್ಟರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + six =
Remember me
