ಬೆಂಗಳೂರು:ನಾವು 141 ಸ್ಥಾನಗಳು ಗೆಲ್ಲುವುದಿತ್ತು. ಜಗದೀಶ್ ಶೆಟ್ಟರ್, ಸವದಿ ಕಾಂಗ್ರೆಸ್‌ಗೆ ಬಂದ ಮೇಲೆ‌ ನಾವು 150 ಸ್ಥಾನ ಗೆಲ್ಲುವುದು ಖಚಿತವಾಗಿದೆ. ಅವರಿಂದ ರಾಜ್ಯದಲ್ಲಿ ವೀರಶೈವರ ಮತಗಳು ಎರಡರಿಂದ ಮೂರರಷ್ಟು ಬರುತ್ತವೆ ಎಂದು ಹೇಳುವ ಮೂಲಕವಾಗಿ ಡಿ.ಕೆ.ಶಿವಕುಮಾರ್ ಅವರು ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರದಿಂದ ಬೀದರ್​ವರೆಗೂ ಅವರ ಅಭಿಮಾನಿಗಳು ಕಾಂಗ್ರೆಸ್‌ಗೆ ಶಿಫ್ಟ್ ಆಗುತ್ತಿದ್ದಾರೆ‌. ನಾನು ಬಿಜೆಪಿ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ಕೊಡುತ್ತಿದ್ದೇನೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಭ್ರಷ್ಟಾಚಾರವನ್ನು ಹೊಡೆದು ಓಡಿಸುವ ದಿನ ಬರುತ್ತಾ ಇದೆ ಎಂದಿದ್ದಾರೆ.
ಇದನ್ನೂ ಓದಿ:ನನಗೆ ವಿಧಾನಸಭೆ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಅವರೇ ಕಾರಣ; ಕಣ್ಣೀರು ಹಾಕಿದ ಜಗದೀಶ್ ಶೆಟ್ಟರ್ಬಿಜೆಪಿ- ಜೆಡಿಎಸ್‌ನ ಕಾರ್ಯಕರ್ತರು ಕಾಂಗ್ರೆಸ್ ಬರಲಿ. ಸ್ಥಳೀಯವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿ. ಯಾರಾದರೂ ನಮ್ಮ ನಮ್ಮ ಸಿದ್ಧಾಂತ ಒಪ್ಪಿಕೊಂಡರೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ನನಗೆ ವಿಧಾನಸಭೆ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಅವರೇ ಕಾರಣ; ಕಣ್ಣೀರು ಹಾಕಿದ ಜಗದೀಶ್ ಶೆಟ್ಟರ್


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 5 =
Remember me
