ಬೆಂಗಳೂರು:ರೈತರಿಗೆ ಸ್ವಾವಲಂಬಿ, ಸ್ವಾಭಿಮಾನ ಹಾಗೂ ಸದೃಢ ಬದುಕು ಕಟ್ಟಿಕೊಡುವಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಅಚಲವಾಗಿದ್ದು, ಯಾವುದೇ ಪ್ರತಿಭಟನೆ, ಬೆದರಿಕೆಗೆ ಅಂಜುವುದಿಲ್ಲ, ಅಳುಕುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ವಿಕಾಸ ಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ವಿಧೇಯಕ, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಒಪ್ಪಂದ ವಿಧೇಯಕ ಹಾಗೂ ಅಗತ್ಯ ಸರಕುಗಳ ತಿದ್ದುಪಡಿ ವಿಧೇಯಕಗಳು ರೈತಪರವಾಗಿವೆ. ಕಾಂಗ್ರೆಸ್ ನ ಅಪಪ್ರಚಾರಕ್ಕೆ ಹೆದರುವುದಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ:ಜಮೀನಿನ ದಾಖಲಾತಿಗಳು ಇಲ್ಲದಿದ್ದರೆ ಪಹಣಿ ನಮ್ಮ ಹೆಸರಿಗೆ ಬರಲು ಏನು ಮಾಡಬೇಕು?
ಎಪಿಎಂಸಿ ಹಾಗೂ ಕೃಷಿ ವಿಚಾರ ರಾಜ್ಯಕ್ಕೆ ಸೇರಿದ್ದರೂ ಕೇಂದ್ರ ನೆರವು ನೀಡಬಾರದೆಂದಿಲ್ಲ. ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ಜು ರೈತರ ಹಿತದೃಷ್ಟಿಯಿಂದ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದರು.
ವಿಚ್ಛೇದನ ಪಡೆಯಲು ಸರ್ಕಾರಿ ನೌಕರರು ಇಲಾಖೆಯ ಒಪ್ಪಿಗೆ ಪಡೆಯಬೇಕಾಗುತ್ತದೆಯೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + three =
Remember me
