ಬೆಂಗಳೂರು:ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಳ, ಆರೋಗ್ಯ ವೃದ್ಧಿ, ಸದ್ವಿಚಾರ ಚಿಂತನೆಗೂ ಸಹಕಾರಿಯಾಗಲಿದೆ ಧ್ಯಾನ. ಮಾನಸಿಗ ಆರೋಗ್ಯದ ಗುಟ್ಟು ಧ್ಯಾನದಲ್ಲಿ. ಇದರ ಮಹತ್ವ ಅರಿತ ಶಿಕ್ಷಣ ಸಚಿವರು ಒತ್ತಡದಿಂದ ಮುಕ್ತವಾಗಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಧ್ಯಾನಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ.
ಇನ್ಮುಂದೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿನಿತ್ಯ 10 ನಿಮಿಷ ಧ್ಯಾನಕ್ಕಾಗಿ ಮೀಸಲಿಡಬೇಕು. ತಪ್ಪದೇ ಎಲ್ಲರೂ ಧ್ಯಾನ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮುದ್ದಹನುಮೇಗೌಡ, ಶಶಿಕುಮಾರ್​, ಅನಿಲ್​ಕುಮಾರ್​

ಹೊಂಡಕ್ಕೆ ಬಿದ್ದ ತಮ್ಮನನ್ನು ರಕ್ಷಿಸಲು ಹೋದ ಮೂವರು ಅಕ್ಕಂದಿರೂ ದುರಂತ ಅಂತ್ಯ! ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
