ಮೇಷ:ಸಾಮಾಜಿಕ ಕೆಲಸಗಳಿಂದ ಅನುಕೂಲ. ಆತ್ಮಗೌರವಕ್ಕಾಗಿ ಸ್ನೆಹಿತರಿಂದ ದೂರವಾಗುವಿರಿ. ಮಕ್ಕಳ ನಡವಳಿಕೆಯಿಂದ ಬೇಸರ.ಶುಭಸಂಖ್ಯೆ: 9
ವೃಷಭ:ಬಂಧುಗಳೊಂದಿಗೆ ಮನಸ್ತಾಪ. ಮಾನಸಿಕ ವೇದನೆ. ಆರೋಗ್ಯದಲ್ಲಿ ವ್ಯತ್ಯಾಸ. ಸ್ಥಿರಾಸ್ತಿ ನಷ್ಟವಾಗುವ ಆತಂಕ ಕಾಡಬಹುದು.ಶುಭಸಂಖ್ಯೆ: 2
ಮಿಥುನ:ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ. ಪ್ರೀತಿಯ ವಿಷಯಗಳ ಪ್ರಸ್ತಾಪ. ಗುರುನಿಂದನೆ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.ಶುಭಸಂಖ್ಯೆ:3
ಕಟಕ:ನಂಬಿದವರಿಂದಲೇ ಆರ್ಥಿಕವಾಗಿ ಮೋಸ. ಭೂಮಿ, ವಾಹನ ಖರೀದಿಯಲ್ಲಿ ಸಮಸ್ಯೆ. ಸಹೋದರಿಯ ಜೀವನದಲ್ಲಿ ಏರುಪೇರು.ಶುಭಸಂಖ್ಯೆ: 7
ಸಿಂಹ:ಉದ್ಯೋಗ ಸ್ಥಳದಲ್ಲಿ ಸಮಸ್ಯೆ. ದೈಹಿಕ, ಮಾನಸಿಕ ನೋವು. ಪ್ರೇಮದ ವಿಷಯದ ಚಿಂತೆ. ಸಂಗಾತಿಯ ನಡವಳಿಕೆಯಿಂದ ಕಿರಿಕಿರಿ.ಶುಭಸಂಖ್ಯೆ: 6
ಕನ್ನಾ:ರಾಜಕೀಯದವರಿಂದ ಅನುಕೂಲ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ. ಕೆಟ್ಟ ಕನಸು. ವ್ಯವಹಾರದಲ್ಲಿ ನಷ್ಟವಾಗುವ ಸಾಧ್ಯತೆ.ಶುಭಸಂಖ್ಯೆ: 5
ತುಲಾ:ಮಿತ್ರರು ಶತ್ರುಗಳಾಗಿ ಪರಿವರ್ತನೆಯಾಗುವರು. ಆತ್ಮಗೌರವಕ್ಕೆ ಚ್ಯುತಿ ಬರುವುದು. ಉತ್ತಮ ಅವಕಾಶಗಳು ಪ್ರಾಪ್ತಿ.ಶುಭಸಂಖ್ಯೆ: 9
ವೃಶ್ಚಿಕ:ದುರಾಲೋಚನೆಗಳು ದಾರಿತಪ್ಪಿಸಬಹುದು. ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ. ಉದ್ಯೋಗ ಸ್ಥಳದಲ್ಲಿ ಸಮಸ್ಯೆ.ಶುಭಸಂಖ್ಯೆ: 1
ಧನುಸ್ಸು:ಆತ್ಮೀಯರಿಂದ ಸಾಲದ ಸಹಾಯ ದೊರೆಯುವುದು. ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ. ವ್ಯಾಪಾರಸ್ಥರಿಗೆ ನಿಂದನೆ.ಶುಭಸಂಖ್ಯೆ:5
ಮಕರ:ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವುದು. ಆರ್ಥಿಕ ಸಮಸ್ಯೆಗಳು ಹೆಚ್ಚು. ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು.ಶುಭಸಂಖ್ಯೆ: 2
ಕುಂಭ:ಕುಟುಂಬ ಗೌರವಕ್ಕೆ ಧಕ್ಕೆ. ದಾಂಪತ್ಯದಲ್ಲಿ ಸಮಸ್ಯೆ. ಭವಿಷ್ಯದ ಚಿಂತನೆ, ಆತಂಕ. ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.ಶುಭಸಂಖ್ಯೆ:4
ಮೀನ:ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ. ಸಾಹಿತಿಗಳು, ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ. ಆರೋಗ್ಯದಲ್ಲಿ ಏರುಪೇರು.ಶುಭಸಂಖ್ಯೆ: 6

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
