ಮೇಷ:ಸಾಮಾಜಿಕ ಕೆಲಸಗಳಿಂದ ಅನುಕೂಲ, ಅಪಮಾನ, ನಿಂದನೆ, ಆತ್ಮಗೌರವಕ್ಕಾಗಿ ಸ್ನೇಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.ಶುಭಸಂಖ್ಯೆ 9
ವೃಷಭ:ಬಂಧುಗಳೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ.ಶುಭಸಂಖ್ಯೆ 2
ಮಿಥುನ:ನಿರೀಕ್ಷಿತ ಪ್ರಯಾಣದ ವೇಳೆ ಅನಾರೋಗ್ಯ, ಪ್ರೀತಿ- ಪ್ರೇಮದ ವಿಷಯಗಳ ಪ್ರಸ್ತಾಪ, ಗುರುನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.ಶುಭಸಂಖ್ಯೆ 3
ಕಟಕ:ನಂಬಿದವರಿಂದಲೇ ಆರ್ಥಿಕವಾಗಿ ಮೋಸ, ಭೂಮಿ ಮತ್ತು ವಾಹನ ಖರೀದಿಯಲ್ಲಿ ಸಮಸ್ಯೆ, ಸ್ನೇಹಿತರ ನಡುವೆ ಸಮಸ್ಯೆ.ಶುಭಸಂಖ್ಯೆ 7
ಸಿಂಹ:ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ದೈಹಿಕ ಮತ್ತು ಮಾನಸಿಕ ಸಮಸ್ಯೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ- ಪ್ರೇಮದ ವಿಷಯಗಳಿಂದ ಚಿಂತೆ.ಶುಭಸಂಖ್ಯೆ 6
ಕನ್ಯಾ:ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ನಷ್ಟ. ಮಹಿಳೆಯರಿಗೆ ಆಭರಣ ಲಾಭ.ಶುಭಸಂಖ್ಯೆ 5
ತುಲಾ:ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ ಉಂಟಾಗುವಂತಹ ಘಟನೆ, ಉತ್ತಮ ಅವಕಾಶಗಳು ಪ್ರಾಪ್ತಿಯಾಗುವ ಸಾಧ್ಯತೆ.ಶುಭಸಂಖ್ಯೆ 9
ವೃಶ್ಚಿಕ:ದುರಾಲೋಚನೆಗಳು ದಾರಿ ತಪ್ಪಿಸಬಹುದು, ಮೋಸ ಮತ್ತು ನಷ್ಟಗಳನ್ನು ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.ಶುಭಸಂಖ್ಯೆ 1
ಧನುಸ್ಸು:ಆತ್ಮೀಯರಿಂದ ಸಾಲದ ಸಹಾಯ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ವ್ಯಾಪಾರಸ್ಥರಿಗೆ ನಿಂದನೆಯ ಭೀತಿ.ಶುಭಸಂಖ್ಯೆ 5
ಮಕರ:ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿಪಾತ್ರರು ದೂರ, ಭಾವನೆಗಳಿಗೆ ಪೆಟ್ಟು.ಶುಭಸಂಖ್ಯೆ 2
ಕುಂಭ:ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆ ಮುಂದಾಗುವಿರಿ.ಶುಭಸಂಖ್ಯೆ 4
ಮೀನ:ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಸಾಹಿತಿಗಳು ಮತ್ತು ಬರಹಗಾರರಿಗೆ ಪುರಸ್ಕಾರ. ಕೃಷಿಕರಿಗೆ ಸೂಕ್ತ ಲಾಭ, ಆರೋಗ್ಯದಲ್ಲಿ ಏರುಪೇರು.ಶುಭಸಂಖ್ಯೆ 6

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 − 15 =
Remember me
