ಚಿಕ್ಕಮಗಳೂರು:ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್ ಮೂಲಕವಾಗಿ ಕಿಡಿಗೇಡಿಗಳು ಭಯ ಹುಟ್ಟಿಸುವ ಸಂದೇಶ ಕಳಿಸುತ್ತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಗೌರಿಗದ್ದೆ ಆಶ್ರಮದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಕಿಡಿಗೆಡಿಗಳು ಸೋಶಿಯಲ್​ ಮೀಡಿಯಾ ಬಳಕೆದಾರರಿಗೆ ಸಂದೇಶ ಕಳಹಿಸಿ ಭಯ ಹುಟ್ಟಿಸುತ್ತಿದ್ದಾರೆ. 45 ದಿನದೊಳಗೆ ನಿಮಗೆ ಗಂಡಾಂತರ ಅನ್ನೋ ರೀತಿ ಮೆಸೇಜ್​​ಗಳನ್ನು ಕಳುಹಿಸಿ ಭಯ ಹುಟ್ಟಿಸಿ ನಂತರ ಹಣವಸೂಲಿ ಮಾಡುತ್ತಿರುವ ಅರೋಪ ಕೇಳಿ ಬಂದಿದೆ.
ಇದನ್ನೂ ಓದಿ: ವಾತಾವರಣದ ವಿಚಿತ್ರ ಆಟ; ಈ ಬಾರಿ ಬೆಂಗಳೂರಲ್ಲಿ ಗಾಳಿ ಮಳೆಗೆ ಮರಗಳು ಉರುಳಿದ್ದು ಯಾಕೆ ಗೊತ್ತಾ?
ಐಪಿಎಸ್​ ಅಧಿಕಾರಿ ಜತೆ ಡಿಂಪಲ್​ ಹಯಾತಿ ಅನುಚಿತ ವರ್ತನೆ: ಕ್ರಿಮಿನಲ್​ ಪ್ರಕರಣ ದಾಖಲು
ಐಪಿಎಸ್​ ಅಧಿಕಾರಿ ಜತೆ ಡಿಂಪಲ್​ ಹಯಾತಿ ಅನುಚಿತ ವರ್ತನೆ: ಕ್ರಿಮಿನಲ್​ ಪ್ರಕರಣ ದಾಖಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
