ವಿಜಯಪುರ:ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಹೆಜ್ಜೆ ಇಡಬೇಕಿದ್ದ ಯುವಕರೇ ಚಲಿಸುತ್ತಿದ್ದ ಕಾರಿನಲ್ಲಿ ಪುಂಡಾಟ ಮೆರೆದಿದ್ದು, ಈ ದೃಶ್ಯ ಬೆಚ್ಚಿಬೀಳಿಸುವಂತಿದೆ.
ಕಾರನ್ನು ವೇಗವಾಗಿ ಚಲಾಯಿಸುತ್ತಲೇ ಡ್ರೈವರ್ ಸೀಟ್ ಅನ್ನು ಅದಲು-ಬದಲು ಮಾಡಿ ಹುಚ್ಚು ಸಾಹಸ ಮರೆದಿರುವ ಯುವಕರು ಸಾರ್ವಜನಕರ ಟೀಕೆಗೆ ಗುರಿಯಾಗಿದ್ದಾರೆ. ವಿಜಯಪುರ ಯುವಕರ ಈ ಡೇಂಜರೆಸ್ ಡ್ರೈವಿಂಗ್​ನ ವಿಡಿಯೋ ವೈರಲ್ ಆಗಿದ್ದು, ಸಂಚಾರ ನಿಯಮ ಉಲ್ಲಂಘಿಸಿ ಪ್ರಾಣಕ್ಕೆ ತೊಂದರೆ ಆಗಿದ್ದರೆ ಯಾರು ಹೊಣೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಕಾರಲ್ಲಿ ಪ್ರವಾಸ ಹೊರಟ ವೇಳೆ ಯುವಕರು ಹುಚ್ಚಾಟ ಮೆರೆದಿದ್ದಾರೆ. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ರೂ ಯುವಕರ ಪ್ರಾಣಕ್ಕೆ ಅಪಾಯ ಆಗುವ ಸಂಭವವಿತ್ತು. ಈ ದೃಶ್ಯವನ್ನ ಅಮನ್ ರಾಠೋಡ ಎಂಬ ಯುವಕ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾನೆ.
ವಿಜಯಪುರ ನಗರದ ವಿನಯ ಹುಲಸಗುಂದ ಹಾಗೂ ಮನೋಜ್ ಬಿರಾದಾರ ಎಂಬವರು ಕಾರು ಚಲಿಸುತ್ತಿರುವಾಗಲೇ ಡ್ರೈವರ್​ ಸೀಟನನ್ನು ಅದಲು‌-ಬದಲು ಮಾಡಿಕೊಂಡಿದ್ದಾರೆ. ಅಂದಹಾಗೆ ವಿನಯ ಎಂಬಾತ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರ‌ ಪುತ್ರ ಎನ್ನಲಾಗಿದೆ.
ಡೇಂಜರಸ್​ ಡ್ರೈವಿಂಗ್​ ದೃಶ್ಯ ವೀಕ್ಷಿಸಲು ಕೆಳಗಿನ ಲಿಂಕ್​ ಅನ್ನು ಕ್ಲಿಕ್​ ಮಾಡಿ
ಮರಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ! ಸಲ್ಲಾಪದ ವೇಳೆ ವರಸೆ ಬದಲು, ಬೆಸ್ತುಬಿದ್ದವ ಮಾಡಿದ್ದೇನು?

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
