ಬೆಂಗಳೂರು:ಆರ್​.ಆರ್.ನಗರ ಕ್ಷೇತ್ರದಲ್ಲಿ ನಾಳೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಭರ್ಜರಿ ಪ್ರಚಾರ ನಡೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದ ಸುಮಲತಾ ಪರ ಸತತ ಪ್ರಚಾರ ನಡೆಸಿ, ಅವರ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದ್ದ ನಟ ದರ್ಶನ್​ ನಾಳೆ ಆರ್.ಆರ್​.ನಗರ ಕಣಕ್ಕಿಳಿಯಲಿದ್ದಾರೆ.
ಮುನಿರತ್ನ ಅವರ ಪರ ನಾಳೆ ದರ್ಶನ್​ ರೋಡ್ ಶೋ ನಡೆಸಿ ಮತಯಾಚನೆ ಮಾಡಲಿದ್ದಾರೆ. ಕ್ಷೇತ್ರಾದ್ಯಂತ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಹಾಗೇ ಕಾಂಗ್ರೆಸ್ ಅಭ್ಯರ್ಥಿ ಪರ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಬೆಳಗ್ಗೆಯಿಂದ ಸಂಜೆವರೆಗೂ ಪ್ರಚಾರ ನಡೆಸಲಿದ್ದಾರೆ. (ಏಜೆನ್ಸೀಸ್)
ಆರ್​.ಆರ್​.ನಗರದಲ್ಲಿ ನ.1ರ ಸಂಜೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − six =
Remember me
