ಬೆಂಗಳೂರು:ಗೆಳತಿ ಪವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸ್ಸೇಜ್​ ಮಾಡಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಹತ್ಯೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್​​ಗೆ ದಿನ ಕಳೆದಂತೆ ಹೊಸ ಹೊಸ ಸಂಕಷ್ಟಗಳು ಎದುರಾಗುತ್ತಿದೆ. ದರ್ಶನ್​ ಜೈನಲ್ಲಿ ಅನ್ನ ತಿನ್ನುವುದನ್ನೇ ಬಿಟ್ಟಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿದೆ.
ಸಾಮಾನ್ಯವಾಗಿ ಜಿಮ್ ಮಾಡಿದವರು ಕೂಡಲೇ ವರ್ಕೌಟ್ ಬಿಟ್ಟರೆ ಚರ್ಮ ಜೋತು ಬಿದ್ದು ವಿಲಕ್ಷಣವಾಗಿ ಕಾಣುತ್ತದೆ. ಹೀಗಾಗಿ ದಾಸ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಲು ಮುಂದಾಗಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿ 11 ದಿನಗಳು ಆಗುತ್ತಿವೆ. ಜೈಲಿನಲ್ಲಿದ್ದರೂ ದರ್ಶನ್ ತಮ್ಮ ದೇಹವನ್ನು ಸದೃಢವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ.
ಬಾಡಿ ಮೆಂಟೇನೆನ್ಸ್ ಮಾಡುತ್ತಿದ್ದು ಅನ್ನ ತಿನ್ನುವುದು ಬಿಟ್ಟಿದ್ದಾರೆ. ಅನ್ನದ ಬದಲಿಗೆ ಚಪಾತಿ ಹಾಗೂ ಮುದ್ದೆ ಮಾತ್ರ ಸೇವಿಸುತ್ತಿದ್ದಾರೆ. ಇದರ ಜೊತೆಗೆ ವಿಟಮಿನ್​ ಮಾತ್ರೆಗಳನ್ನು ದರ್ಶನ್ ತೆಗೆದುಕೊಳ್ಳುತ್ತಿದ್ದಾರೆ. ಬಾಡಿ ಶೇಪ್ ಹಾಳಾಗುತ್ತದೆಂದು ದರ್ಶನ್ ದೇಹದ ಕಡೆ ಗಮನಹರಿಸುತ್ತಿದ್ದಾರೆಎನ್ನಲಾಗಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 − 4 =
Remember me
