ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಉಪಚುನಾವಣೆಯ ಪ್ರಚಾರ ಕಣ ಕಲರ್​ಫುಲ್​ ಆಗುತ್ತಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಕ್ಯಾಂಪೇನ್​ಗೆ ಇಳಿದಿದ್ದಾರೆ. ಪ್ರಚಾರಕ್ಕೆ ತೆರಳುವುದಕ್ಕೂ ಮುನ್ನ ಮಾತನಾಡಿದ ಅವರು, ಪಕ್ಷ ಮತ್ತು ನಿರ್ಮಾಪಕರು ಎಂದ ಮಾತ್ರಕ್ಕೆ ನಾನು ಪ್ರಚಾರಕ್ಕೆ ಇಳಿಯುವುದಿಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ದರ್ಶನ್ ಹೇಳಿದ್ದಾರೆ.
ಇದನ್ನೂ ಓದಿ:ಅದಿತಿ ಪ್ರಭುದೇವ ಅಕೌಂಟಲ್ಲಿ ಇನ್ನೆರಡು ಸಿನಿಮಾ
ನಿರ್ಮಾಪಕರಾದ ಮುನಿರತ್ನ ಅವರು ಕರೊನಾ ಲಾಕ್ ಡೌನ್ ಸಮಯದಲ್ಲಿ ಆರ್​ಆರ್ ನಗರ ಕ್ಷೇತ್ರದ ಜನತೆಗೆ ಸಾಕಷ್ಟು ಸಹಾಯ ಮಾಡಿದ್ದಾರೆ. ದಿನಸಿ ವಿತರಿಸಿದ್ದಾರೆ. ಆ ಒಂದು ಕಾರಣಕ್ಕೆ ಮಾನವೀಯತೆಯ ದೃಷ್ಟಿಯಿಂದ ಅವರ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ ಎಂದರು.
ಇದನ್ನೂ ಓದಿ:ಕಲರ್​ಫುಲ್​ ಬಿಕಿನಿಯಲ್ಲಿ ಕ್ಯಾಮೆರಾಗೆ ಪೋಸ್​ ನೀಡಿರುವ ಬೋಲ್ಡ್​ ಬ್ಯೂಟಿ ಯಾರೆಂದು ಗುರುತಿಸುವಿರಾ?
ಸಂಕಷ್ಟಕ್ಕೆ ನಿಂತವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ. ಅವರು ನನ್ನ ಆಪ್ತರು ಅವರು ಕರೆದಲ್ಲಿಗೆ ತೆರಳುತ್ತೇನೆ ಎಂದಿದ್ದಾರೆ. ಅಂದಹಾಗೆ, ಇಂದು ಇಡೀ ದಿನ ದರ್ಶನ್​ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದು, ಕ್ಯಾಂಪೇನ್​ಗೆ ಸ್ಟಾರ್ ಕಳೆ ಸಿಕ್ಕಂತಾಗಿದೆ.
https://www.vijayavani.net/yash-and-radhikas-son-yatharva-turn-one/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 2 =
Remember me
