ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1 ರಿಂದ ಜಾರಿಗೆ ಬರುವಂತೆ  ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.  ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
ಹಣಕಾಸು ಇಲಾಖೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರಿಗೆ ದಸರಾ‌ ಹಬ್ಬದ ಗಿಫ್ಟ್ ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ವಾರ್ಷಿಕ 1109 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ.
ಯುಜಿಸಿ/ ಎಐಸಿಟಿಇ / ಐಸಿಎಆರ್ ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ ಎನ್ ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ಬು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
