
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗ ವಿಶ್ವ ವಿಖ್ಯಾತ ದಸರಾದ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿತು.ಈ ಸಂದರ್ಭದಲ್ಲಿ ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಸೇರಿದಂತೆ ಹಲವು ಪ್ರಮುಖರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
