ಬೆಂಗಳೂರು:ಅಗತ್ಯ ಸೇವೆಯಡಿ ಬರುವ ಗೈರು ಹಾಜರಿ ಮತದಾರರಿಗೆ (AVES) ಮತದಾನಕ್ಕಾಗಿ ಪೋಸ್ಟಲ್ ವೋಟಿಂಗ್ ಸೆಂಟರ್ (PVC)ನ್ನು ನಿಗದಿ ಪಡಿಸಲಾಗಿದ್ದು ದಿನಾಂಕವನ್ನು ಘೋಷಿಸಲಾಗಿದೆ. ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್​ ಬಿ.ಎಸ್​ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ದಿನಾಂಕ:22.04.2023ರಂದು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಸರನ್ಸ್‌ನಲ್ಲಿ ಅಗತ್ಯ ಸೇವೆಯಡಿ ಬರುವ ಬರುವ ಗೈರು ಹಾಜರಿ ಮತದಾರರಿಗೆ (AVES) ಪೋಸ್ಟೈಲ್ ವೋಟಿಂಗ್ ಸೆಂಟರ್ (PVC)ಅನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕ ಮಾದರಿಯಲ್ಲಿ ನಡೆಸುವಂತೆ ನಿರ್ಧರಿಸಲಾಗಿತ್ತು. ದಿನಾಂಕ 02/05/2023 ರಿಂದ 04/05/2023ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪೋಸ್ಟಲ್​ ವೋಟಿಂಗ್​ ಸೆಂಟರ್​ ಅಥವಅ PVSಅನ್ನು ತೆರೆಯಲಾಗುತ್ತದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 1 =
Remember me
