ಬೆಂಗಳೂರು:ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್‌ನ್ನು ಈ ಬಾರಿ ಅಹಿಂದ ವರ್ಗಕ್ಕೆ ನೀಡಬೇಕು ಎಂದು ಜಬ್ಬಾರ್ ಮತ್ತು ವೀರಪ್ಪ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.ಲೋಕಸಭಾ ಕ್ಷೇತ್ರದಲ್ಲಿ 10 ಲಕ್ಷಕ್ಕೂ ಹೆಚ್ಚು ಅಹಿಂದ ಮತಗಳಿವೆ. ಆದ್ದರಿಂದ ಈ ಬಾರಿ ಇದೇ ವರ್ಗದವರನ್ನು ಅಭ್ಯರ್ಥಿ ಮಾಡಿದರೆ ಗೆಲುವು ಸಾಧ್ಯವಾಗಲಿದೆ ಎಂದು ನಿಯೋಗ ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿತು.ನಿಯೋಗದ ಮನವಿಯನ್ನು ಆಲಿಸಿದ ಸಿಎಂ, ಈ ಬಗ್ಗೆ ಪಕ್ಷದ ಮುಖಂಡರ ಜೊತೆಯಲ್ಲಿ ಚರ್ಚೆ ಮಾಡುವುದಾಗಿ ತಿಳಿಸಿದರು.ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಹಾಜರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
