ದಾವಣಗೆರೆ:ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಜಗಳೂರು ತಾಲೂಕಿನ ಗಿಡ್ಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಚಂದ್ರಪ್ಪ (23) ಹಾಗೂ ಲಕ್ಷ್ಮೀ(20) ಮೃತರು. ಒಂದು ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಗಮನಾರ್ಹವೆಂದರೆ ಇಬ್ಬರದು ಪ್ರೇಮ ವಿವಾಹ. ಚಂದ್ರಪ್ಪ ಕುರಿ ಕಾಯುತ್ತಿದ್ದ, ಲಕ್ಷ್ಮೀ ಕೂಲಿ‌ ಕೆಲಸ‌ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಇದನ್ನೂ ಓದಿ:ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್​ ಅವರಿಗೆ ಕೋವಿಡ್​ 19 ಪಾಸಿಟಿವ್​
ಘಟನೆ ನಿಖರ ಕಾರಣವಿನ್ನೂ ತಿಳಿದುಬಂದಿಲ್ಲ. ಆದರೆ, ಇಬ್ಬರ ನಡುವಿನ ವೈಮನಸ್ಸು ಸಾವಿಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಘಟನಾ ಸ್ಥಳಕ್ಕೆ ಎಸ್ಪಿ ಹನುಮಂತರಾಯಪ್ಪ ಹಾಗೂ ಡಿವೈಎಸ್ಪಿ ನರಸಿಂಹಪ್ಪ ಭೇಟಿ ನೀಡಿ ಪರಿಶೀಲನೆ ನಡೆದ್ದು, ಪ್ರಕರಣ ದಾಖಲಾಗಿದೆ. ತನಿಖೆಯು ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ಪತ್ನಿ, ಮಗಳಿಗೆ ವಿಷ ನೀಡಿ ನೇಣಿಗೆ ಶರಣಾದ ವ್ಯಕ್ತಿ: ಡೆತ್​ನೋಟ್​ನಲ್ಲಿತ್ತು ನೋವಿನ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
