ದಾವಣಗೆರೆ:ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸೋಮವಾರ ಬೆಳಗ್ಗೆ ‘ಸ್ವರ್ಣಪರ್ಣ’ ಗಿಡ ನೆಟ್ಟರು.
ದಾವಣಗೆರೆ ವಿವಿಯಲ್ಲಿ ಹಮ್ಮಿಕೊಂಡಿದ್ದ ‘ಸಾಧನೆ-ಪ್ರೇರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ವಿವಿ‌ ಆವರಣದಲ್ಲಿ ಡಾ.ವಿಜಯ ಸಂಕೇಶ್ವರ ಅವರು ಗಿಡ ನೆಟ್ಟರು. ಗಿಡ ನೆಡುವ ಕಾರ್ಯಕ್ರಮದಲ್ಲಿ ಶ್ರೀಮತಿ ಲಲಿತಾ ಸಂಕೇಶ್ವರ, ವಿವಿ ಕುಲಪತಿ‌ ಪ್ರೊ. ಎಸ್.ವಿ. ಹಲಸೆ, ಕುಲಸಚಿವೆ ಗಾಯತ್ರಿ ದೇವರಾಜ್, ವಿವಿಯ ಪ್ರಾಧ್ಯಾಪಕರು ಉಪಸ್ಥಿತರಿದ್ದರು.ಇದನ್ನೂ ಓದಿರಿರಾಜ್ಯದಲ್ಲಿ ಲಾಕ್​ಡೌನ್​ ಆಗತ್ತಾ, ಸೆಮಿ ಲಾಕ್​ಡೌನ್​ ಇರತ್ತಾ? ಆರೋಗ್ಯ ಸಚಿವರು ಏನು ಹೇಳಿದ್ರು ನೋಡಿ…
ಸಿಡಿ ಕೇಸ್​: ಪೊಲೀಸರ ಮುಂದೆ ಬಿಕ್ಕಿಬಿಕ್ಕಿ ಅಳುತ್ತಲೇ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುವತಿಯ ಪ್ರಿಯಕರ!

ಅಯ್ಯೋ, ಮಗಳೇ ಆ ಒಂದು ಮಾತಿಗೆ ಎಂಥ ಸಾವು ತಂದುಕೊಂಡವ್ವ…

ಅತ್ತ ತೋಟದಲ್ಲಿ ಪೂಜೆ ನಡೆಯುತ್ತಿತ್ತು, ಇತ್ತ ಮನೆಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ!

ಎರಡು ಮಕ್ಕಳ ತಾಯಿ ಆತ್ಮಹತ್ಯೆ! ಇಂಥ ನೀಚ ಕೆಲಸಕ್ಕೆ ಇಳಿದನಾ ಗಂಡ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 10 =
Remember me
