ದಾವಣಗೆರೆ :ರಾಜ್ಯದ ನೂತನ ಸಚಿವ ಸಂಪುಟದಲ್ಲಿ ದಾವಣಗೆರೆ ಜಿಲ್ಲೆಗೆ ನಿರಾಸೆಯಾಗಿದೆ. ಜಿಲ್ಲೆಯ 7 ಶಾಸಕರಲ್ಲಿ 5 ಬಿಜೆಪಿ‌ ಶಾಸಕರಿದ್ದರೂ ಒಬ್ಬರಿಗೂ ಸಚಿವ ಸ್ಥಾನ ದೊರಕದಿರುವುದು ವಿಪರ್ಯಾಸವಾಗಿದೆ. ಬಿಎಸ್‌ವೈ ಅಧಿಕಾರಾವಧಿಯಲ್ಲೂ ದಾವಣಗೆರೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿತ್ತು. ಇದೀಗ ಬೊಮ್ಮಾಯಿ ಸರ್ಕಾರದಲ್ಲೂ ಪ್ರಾತಿನಿಧ್ಯ ಸಿಕ್ಕಿಲ್ಲ.
ಜಿಲ್ಲೆಯ 5 ಶಾಸಕರಲ್ಲಿ 3 ಶಾಸಕರಿಗೆ ಸಚಿವ‌ ಸ್ಥಾನದ ನಿರೀಕ್ಷೆ‌ ಇತ್ತು. ಹಿರಿಯ ಶಾಸಕರಾದ ಎಸ್.ಎ.ರವೀಂದ್ರನಾಥ್ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಕರೊನಾ ಲಾಕ್‌ಡೌನ್ ಸಂದರ್ಭದಲ್ಲಿ‌ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಎಂ.ಪಿ.ರೇಣುಕಾಚಾರ್ಯ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಮಾಡಾಳು ವಿರೂಪಾಕ್ಷಪ್ಪ ಮತ್ತು ಎಸ್.ವಿ.‌ರಾಮಚಂದ್ರಪ್ಪ ಸಹ‌ ರೇಸಿನಲ್ಲಿದ್ದರು ಎನ್ನಲಾಗಿದೆ.
ರಾಜ್ಯದ 13 ಜಿಲ್ಲೆಗೆ ಸಿಗಲಿಲ್ಲ ಮಂತ್ರಿ ಸ್ಥಾನ! ಬೆಂಗಳೂರಿಗೆ ಮಾತ್ರ ಸಿಂಹಪಾಲು, 6 ಜಿಲ್ಲೆಗೆ ಡಬಲ್​ ಧಮಾಕ

ಬಾಕ್ಸಿಂಗ್​ನಲ್ಲಿ ಭಾರತಕ್ಕೆ ಕಂಚು; ಸೋತರೂ ಗೆದ್ದ ಲವ್ಲೀನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
