ಬೆಂಗಳೂರು: ಮೂರನೇ ಸೆಮಿಸ್ಟರ್​ ಇಂಜಿನಿಯರಿಂಗ್​ ಕೋರ್ಸುಗಳ ಪ್ರವೇಶಾತಿಗೆ ಹಾಗೂ ಮೊದಲನೇ ವರ್ಷದ ಆರ್ಕಿಟೆಕ್ಚರ್​ ಕೋರ್ಸಿಗೆ ಅರ್ಹತೆ ಪಡೆಯುವುದಕ್ಕಾಗಿ ಜು.2ರಿಂದ 4ವರೆಗೆ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್​ ಕಾಲೇಜುಗಳಲ್ಲಿ ಡಿಸಿಇಟಿ ರ್ಯಾಂಕ್​ ಪಡೆದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್​. ಪ್ರಸನ್ನ ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಹಾಗೂ ಎಡಿಟಿಂಗ್ ಗೆ ಅವಕಾಶ ನೀಡಿದ್ದ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿದ್ದರು. ಆ ಎಲ್ಲ ದಾಖಲೆಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಿಶೀಲನೆ ಮಾಡಿ, ಯಾರೆಲ್ಲ ಕ್ಲೇಮ್ಗೆ ಅರ್ಹರಿದ್ದಾರೆ? ಯಾರಿಲ್ಲ ಎಂಬುದರ ಪಟ್ಟಿಯನ್ನು ನೀಡಿದ್ದು, ಅದನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
