ಬೆಂಗಳೂರು:ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ಕೆಲವೇ ದಿನಗಳಲ್ಲಿ ಇದೀಗ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಲೋಖಾಯುಕ್ತ ನೋಟಿಸ್​ ರವಾನಿಸಿದೆ. ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿದೆ.
ಇದನ್ನೂ ಓದಿ:ಬಸ್ ಗೆ ಟ್ಯಾಂಕರ್ ಡಿಕ್ಕಿ.. ಐವರು ಮೃತ್ಯು- 20 ಮಂದಿಗೆ ಗಾಯ
ಇತ್ತೀಚೆಗಷ್ಟೇ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದರು. ಗವರ್ನರ್​ ನೀಡಿದ ಅನುಮತಿಗೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯವಾಪಿ ಬೃಹತ್ ಪ್ರತಿಭಟನೆ ನಡೆಸಿ, ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು.
ಇದೀಗ ಈ ವಿಷಯ ಮಾಸುವ ಮುನ್ನವೇ ಲೋಕಾಯುಕ್ತ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ನೋಟಿಸ್​ ರವಾನಿಸಿದ್ದು, ಕೂಡಲೇ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಸದ್ಯ ಲೋಕಾ ನೀಡಿರುವ ನೋಟಿಸ್​ ಪಡೆದಿರುವ ಡಿಕೆಶಿ, ಮುಂದಿನ ವಿಚಾರಣೆಗೆ ತೆರಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fifteen =
Remember me
