ಹಾಸನ:ಪ್ರತಿ ತಿಂಗಳು ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡುವಂತೆ ಆದೇಶ ಹೊರಡಿಸಿದ್ದು, ‘ಡಿಸಿಗಳ ನಡೆ-ಹಳ್ಳಿ ಕಡೆ’ ಕಾರ್ಯಕ್ರಮ ಈ ವಾರದಲ್ಲಿ ಉಡುಪಿ ಜಿಲ್ಲೆಯಿಂದ ಆರಂಭವಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ತಿಂಗಳಲ್ಲಿ 1 ದಿನ ಜಿಲ್ಲಾಧಿಕಾರಿ, 2 ದಿನ ಎಸಿಗಳು ಹಾಗೂ 3 ದಿನ ತಹಸೀಲ್ದಾರ್ ಹಳ್ಳಿಗಳಿಗೆ ಭೇಟಿ ನೀಡಬೇಕು. ಈ ಬಗ್ಗೆ ನಿರ್ಲಕ್ಷಿ್ಯá-ವ ಅಧಿಕಾರಿಗಳು ಮನೆಗೆ ಹೋಗಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಎಚ್ಚರಿಸಿದರು.
ಪೌತಿ ಖಾತೆ, ಪಹಣಿ, ಪಿಂಚಣಿ, ಶಾಲೆಬಿಟ್ಟ ಮಕ್ಕಳನ್ನು ಮರಳಿ ಕರೆತರುವುದು ಸೇರಿ 10 ಅಂಶಗಳ ಪಟ್ಟಿ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಪ್ರತಿ ತಿಂಗಳ 3ನೇ ಶನಿವಾರ ನಡೆಸುವ ಕುರಿತು ಚರ್ಚೆ ನಡೆದಿದೆ. ಅಧಿಕಾರಿಗಳು ಸಂಜೆವರೆಗೂ ಹಳ್ಳಿಯಲ್ಲೇ ಇದ್ದು, ದಲಿತ ಕೇರಿ, ಅಂಗನವಾಡಿ ಅಥವಾ ಶಾಲೆಯಲ್ಲಿ ಬಿಸಿಯೂಟ ಮಾಡಬೇಕು. ಅಧಿಕಾರಿಗಳು ಯಾವ ಹಳ್ಳಿಗೆ ಭೇಟಿ ನೀಡುತ್ತಾರೆ ಎಂಬುದನ್ನು 1 ತಿಂಗಳು ಮುಂಚೆಯೇ ಘೊಷಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + twenty =
Remember me
