ಬೆಂಗಳೂರು:ಹಾಸಿಗೆಯೊಂದರ ಒಳಗೆ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಬೆಂಗಳೂರಿನ ಸುಂಕದಕಟ್ಟೆ ಬಳಿ ಈ ಶವ ಕಂಡುಬಂದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆ ಬಳಿ ಇರುವ ಡಿ ಮಾರ್ಟ್ ಸಮೀಪ ಅಂದಾಜು 60 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.
ಹಾಸಿಗೆಯಲ್ಲಿ ಸುತ್ತಿಡಲಾಗಿದ್ದ ಈ ಶವ, ಕೊಳೆತ ಸ್ಥಿತಿಯಲ್ಲಿದೆ. ಕೊಳೆತ ದುರ್ವಾಸನೆಯಿಂದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದಾಗ ಶವ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ವಿಷಯದಲ್ಲಂತೂ ಡಾ.ಬ್ರೋ ‘ಸೂಪರ್ ಸ್ಟಾರ್​’; ‘ಎಷ್ಟು ಸಾವಿರ ಕೊಟ್ರೂ ಅದನ್ನು ಮಾತ್ರ ಮಾಡಲ್ಲ’ ಅಂತಾರೆ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 − 3 =
Remember me
