ಮಂಗಳೂರು:ಮನೆಯೊಂದರ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕಂಡುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಉಜಿರೆಯ ನಾಗರಾಜ ಕಾಂಪೌಂಡ್​ನಲ್ಲಿದ್ದ ಬಾವಿಯಲ್ಲಿ ಈ ಶವ ಪತ್ತೆಯಾಗಿದೆ.
ಈ ಜಾಗದ ಮಾಲೀಕರು ಮೈಸೂರಿನಲ್ಲಿ ನೆಲೆಸಿದ್ದಾರೆ. ವಾರದ ಹಿಂದೆ ಇಲ್ಲಿಗೆ ಬಂದಿದ್ದ ಇವರು ಆಗ ಬಾವಿಯಲ್ಲಿ ಈ ಶವದ ತಲೆ ಕಾಣಿಸಿದ್ದರೂ ಅದು ಮರದಿಂದ ಬಿದ್ದ ತೆಂಗಿನಕಾಯಿ ಇದ್ದಿರಬಹುದು ಎಂದುಕೊಂಡು ಭಾವಿಸಿ ಸುಮ್ಮನಾಗಿದ್ದರು.
ಆದರೆ ಇಂದು ಮತ್ತೆ ಬಂದಾಗ ಮನೆಯ ಪರಿಸರದಲ್ಲಿ ವಾಸನೆ ಬಂದು ಬಾವಿಯನ್ನು ಪರಿಶೀಲಿಸಿದಾಗ ಅಲ್ಲಿ ಶವ ಇರುವುದು ಕಂಡುಬಂದಿದೆ. ಸ್ಥಳೀಯರ ಸಹಕಾರದಿಂದ ಶವವನ್ನು ಮೇಲಕ್ಕೆತ್ತಲಾಗಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.
ವಿವಾದಕ್ಕೆ ಸಂಬಂಧಿಸಿದಂತೆ ಮೌನ ಮುರಿದ ನಟಿ ಸಾಯಿಪಲ್ಲವಿ, ವಿಡಿಯೋ ಮೂಲಕ ಸ್ಪಷ್ಟೀಕರಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − thirteen =
Remember me
