ರಾಯಚೂರು:ಆಗೊಮ್ಮೆ ಈಗೊಮ್ಮೆ ಭಯಂಕರ ಸ್ಥಿತಿಯಲ್ಲಿ ಪತ್ತೆಯಾಗುತ್ತಿರುವ ಶವಗಳ ಪಟ್ಟಿಗೆ ಇದು ಹೊಸ ಸೇರ್ಪಡೆ. ಏಕೆಂದರೆ ಇಲ್ಲೊಂದು ಶವ ರುಂಡವೇ ಇಲ್ಲದೆ ಪತ್ತೆಯಾಗಿದ್ದು, ಕಾಣಿಸಿಕೊಂಡಿರುವ ಮುಂಡ ಜನರನ್ನು ಒಮ್ಮೆ ಬೆಚ್ಚಿ ಬೀಳಿಸಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಚಿತ್ತಲಗುಡ್ಡದ ಬಳಿ ಈ ರುಂಡವಿಲ್ಲದ ಶವ ಪತ್ತೆಯಾಗಿದ್ದು, ವ್ಯಕ್ತಿಯನ್ನು ಕೊಲೆ ಮಾಡಿರಬಹುದು ಎನ್ನಲಾಗಿದೆ. ಎರಡು ದಿನಗಳ ಹಿಂದೆಯೇ ಕೊಲೆ ಮಾಡಿ ಬಳಿಕ ರುಂಡ ಬೇರ್ಪಡಿಸಿ ಶವವನ್ನು ನಾರಾಯಣಪುರ ಬಲದಂಡೆ ನಾಲೆಗೆ ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರುಂಡ ಇಲ್ಲದಿರುವುದರಿಂದ ಶವದ ಪತ್ತೆ ಸದ್ಯ ಸಾಧ್ಯವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಗಬ್ಬೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ತನ್ನಿಂದ ಗರ್ಭಿಣಿಯಾದ ಬಾಲಕಿಯನ್ನು ಮದ್ವೆಯಾಗ್ತೇನೆಂದ ವಿವಾಹಿತ- ಅಮ್ಮನ ಸಮ್ಮತಿ; ಕೋರ್ಟ್​ ನೀಡಿತು ಜಾಮೀನು

ಜವಳಿ ಅಂಗಡಿಯವರ ಅವಳಿ ಮಕ್ಕಳ ಅಪಹರಣ; ಕೊನೆಗೂ ಸಿಕ್ಕಿಬಿದ್ದ ಚಾಲಾಕಿ ಚಾಲಕ!

ಎರಡು ಸಲ ತಾಳಿ ಕಿತ್ತೆಸೆದರೂ ಬಿಡಲಿಲ್ಲ, ನನಗಾದ ಅನ್ಯಾಯ ಯಾರಿಗೂ ಆಗಬಾರದು: ಎಲ್ಲ ಹೇಳಿಕೊಂಡ ಸಂತ್ರಸ್ತೆ…

ಪ್ರೀತಿಗೆ ಒಲ್ಲೆ ಎಂದವಳನ್ನು ಕೊಂದಿದ್ದ ಪಾಗಲ್​ ಪ್ರೇಮಿ ನೇಣಿಗೆ ಶರಣು! ಕೊಲೆಗಡುಕನನ್ನು ಸಾವಿನಿಂದ ರಕ್ಷಿಸಿದ್ದ ಮೃತಳ ಚಿಕ್ಕಪ್ಪ!

ಪೊಲೀಸರಿಗಿದು ಸಂತಸದ ಸುದ್ದಿ; ವಾರಕ್ಕೊಮ್ಮೆ ಆರಾಮ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:12 + 9 =
Remember me
