ಆನೇಕಲ್:ಪಾಳು ಬಿದ್ದ ಮನೆಯೊಂದರ ಸಂಪ್​ನಲ್ಲಿ ನವಜಾತ ಶಿಶು ಶವ ಪತ್ತೆಯಾಗಿದೆ. ಬನ್ನೇರುಘಟ್ಟ ಸಮೀಪದ ಮನೆಯೊಂದರಲ್ಲಿ ಈ ಪ್ರಕರಣ ನಡೆದಿದೆ.
ಬನ್ನೇರುಘಟ್ಟ ಸಮೀಪದ ಎಸ್. ಬಿಂಗಿಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಈ ಘಟನೆ ನಡೆದಿದೆ. ಪಾಯ ಅರ್ಧಕ್ಕೆ ಹಾಕಿದ್ದ ಮನೆಯಲ್ಲಿನ ಸಂಪ್​ಗೆ ಎರಡು ಮೂರು ದಿನಗಳ ಹಿಂದಷ್ಟೇ ಹುಟ್ಟಿದ್ದ ಮಗುವನ್ನು ಎಸೆದುಹೋಗಲಾಗಿದೆ.
ಶಿಶು ಶವ ಬಿದ್ದಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬನ್ನೇರುಘಟ್ಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂತಾರ: ಒಂದಕ್ಕೂ ನಾಲ್ಕಕ್ಕೂ ನಡುವೆ ಎಷ್ಟು ಅಂತರ!?; ಬದಲಾಯ್ತು ರಿಷಬ್ ‘ಸ್ಟೇಟಸ್​’

‘ಎಲ್ರೂ ನನ್ನ ಶವ ನೋಡಲು ಬನ್ನಿ, ಇಲ್ಲಂದ್ರೆ ದೆವ್ವ ಆಗಿ ಬರ್ತೀನಿ’; ಡೆತ್​ನೋಟ್​ನಲ್ಲಿತ್ತು ಈ ಕೊನೇ ಆಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 16 =
Remember me
