ರಾಮನಗರ:ಕಾರಿನಲ್ಲಿ ಶವ ಪತ್ತೆ ಆಗುತ್ತಿರುವ ಪ್ರಕರಣಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರ್ಪಡೆ ಆಗಿದೆ. ರಾಮನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಬೆಂಗಳೂರು ಮೂಲದ ವ್ಯಕ್ತಿ ನಿಗೂಢವಾಗಿ ಸಾವಿಗೀಡಾಗಿರುವುದು ಕಂಡುಬಂದಿದೆ.
ಎಸ್​. ರಾಕೇಶ್ ಶರ್ಮಾ (35) ಸಾವಿಗೀಡಾದ ವ್ಯಕ್ತಿ. ಮಾಗಡಿ ತಾಲೂಕು ಸೋಲೂರು ಹೋಬಳಿಯ ಬಾನವಾಡಿ ಗ್ರಾಮದ ಕೆರೆ ಬಳಿ ನಿಂತಿದ್ದ ಕಾರಿನಲ್ಲಿ ಈತನ ಶವ ಪತ್ತೆಯಾಗಿದೆ. ಬೆಂಗಳೂರು ಮೂಲದ ಈತ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದು, ವ್ಯವಸ್ಥಾಪಕ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ.
ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈತ ಕೆಲಸ ಮಾಡುತ್ತಿದ್ದ ಕಂಪನಿಯ ಗುರುತಿನ ಚೀಟಿ ಶವದ ಬಳಿ ಪತ್ತೆಯಾಗಿದೆ. ಅದರಲ್ಲಿನ ಮಾಹಿತಿ ಮೇರೆಗೆ ಪೊಲೀಸರು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!

‘ಸತ್ತವಳು’ 6 ವರ್ಷಗಳ ಬಳಿಕ 2ನೇ ಗಂಡನೊಂದಿಗೆ ಪತ್ತೆ!; ಈಕೆಯ ಕೊಲೆ ಪ್ರಕರಣ ಭೇದಿಸಿದ್ದ ಪೊಲೀಸರಿಗೆ ಸಿಕ್ಕಿತ್ತು ಬಹುಮಾನ!

ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ ಹೃದಯಾಘಾತ; ಇಂದು ಮತ್ತೊಂದು ಪ್ರಕರಣ, ವಿಚಾರಣಾಧೀನ ಕೈದಿ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 15 =
Remember me
