ಬೆಂಗಳೂರು:ವಾಲ್ಮೀಕಿ ಸಮಾಜಕ್ಕೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ 7.5 ಮೀಸಲಾತಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ, ಸಮಾಜದ ಶಾಸಕರು, ಸಂಸದರು ಹಾಗೂ ಮುಖಂಡರ ಭರವಸೆ ಮೇಲೆ ತಾತ್ಕಲಿಕವಾಗಿ ಸ್ಥಗಿತವಾಗಿದೆ.
ಸರ್ಕಾರಕ್ಕೆ ಡಿ.10ರ ಗಡುವು ನೀಡಿದ್ದು, ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಸಚಿವರು, ಶಾಸಕರು ಹಾಗೂ ಸಂಸದರು ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.
ಎಲ್ಲಾ ಸಮಾಜಗಳು ತಮ್ಮ ಸಾಮಾಜಿಕ ನ್ಯಾಯ ಕೇಳುತಿದ್ದಾರೆ. ಹೀಗಾಗಿ ನ್ಯಾ.ನಾಗಮೋಹನ ದಾಸ್ ವರದಿ ಜಾರಿಗೆ ಆಗ್ರಹಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀಪ್ರಸನ್ನಾನಂದ ಸ್ವಾಮೀಜಿ ಹೇಳಿಕೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
