ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಪುತ್ರಿ ನೇಹಾ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದು, ಸಾರ್ವಜನಿಕ ಹಾಗೂ ರಾಜಕೀಯ ವಲಯದಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ಮಗಳ ಸಾವಿನ ಕುರಿತು ಮಾತನಾಡಿರುವ ನೇಹಾ ತಂದೆ ನಿರಂಜನ್ ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು ಕಳೆದುಕೊಂಡೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಕುರಿತು ಮಾತನಾಡಿದ ನಿರಂಜನ್​ ಹಿರೇಮಠ್, ನಾನು ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ ಅವರ ಶಿಷ್ಯ. ಕಾರಣಾಂತರಗಳಿಂದ ನಾನು ಕಾಂಗ್ರೆಸ್​ ಸೇರಬೇಕಾಯಿತು. ಆ ಕಡೆ ಹೋಗಿದ್ದಕ್ಕೆ ಮಗಳನ್ನು ಕಳೆದುಕೊಂಡೆ. ನಾನು ಸಾರ್ವಜನಿಕ ವಲಯದಲ್ಲಿ ಇರೋನು. ನನಗೆ ಹೀಗಾದರೆ ಇನ್ನು ಜನಸಾಮಾನ್ಯರ ಪರಿಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ.
ಕುಮ್ಮಕ್ಕು ಕೊಟ್ಟ ಕಾರಣಕ್ಕೆ ಮಗಳನ್ನು ಕಳೆದುಕೊಂಡೆ. ಈ ವಿಚಾರದಲ್ಲಿ ಯಾರೂ ರಾಜಕಾರಣ ಮಾಡಬಾರದು ನಿಮ್ಮ‌ ಪಕ್ಷದವರು ಯಾರೂ ಇದನ್ನು ಖಂಡನೆ ಮಾಡಲ್ಲ ಎಂದ ಯತ್ನಾಳ್ ಹೇಳಿದ್ದು, ನೀವೇ ಮನಸು ಮಾಡಿ ಎಂದು ನೇಹಾಳ ತಂದೆ ಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯ ನಿರಂಜನ್ ಹಿರೇಮಠ್ ಜನರಲ್ಲಿ ಕೇಳಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಕೊಲೆಯಾದ ಹಿಂದೂ ಯುವತಿ ಕು‌.ನೇಹಾ ಹಿರೇಮಠ ಅವರ ಮನೆಗೆ ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆpic.twitter.com/S8UnWTITq0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + one =
Remember me
