ಬೆಂಗಳೂರು:2023ರ ಏಪ್ರಿಲ್​ನಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸುವ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ರ್ನಿಣಯ ಮಂಡಳಿ ಪ್ರಕಟಿಸಿದೆ.
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸುವ ಚಲನ್​ ಮಂಡಲಿಯ ಶಾಲಾ ಲಾಗಿನ್​ಲ್ಲಿಯೇ ಲಭ್ಯವಾಗಲಿದೆ. ಶಾಲಾ ಲಾಗಿನ್​ ಮೂಲಕವೇ ಪರೀಕ್ಷಾ ಶುಲ್ಕ ಪಾವತಿಸಬೇಕು ಎಂದು ಮಂಡಲಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಡಿ.21ರಿಂದ 27ರ ವರೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್​ ಮುದ್ರಿಸಿಕೊಳ್ಳಲು ಅವಕಾಶವಿದೆ. ಡಿ.29ರ ವರೆಗೆ ಚಲನ್​ ಮುದ್ರಿಸಿಕೊಂಡು ಬ್ಯಾಂಕಿಗೆ ಪ್ರವೇಶ ಶುಲ್ಕ ಜಮೆ ಮಾಡಲು ಅವಕಾಶ ನೀಡಲಾಗಿದೆ. 2022 ಹಾಗೂ ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರರಾವರ್ತಿತ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ ಹಳೆಯ ಪದ್ದತಿಯಂತೆ ಮಂಡಳಿಯ ನೆಫ್ಟ್​ ಚಲನ್​ ಮೂಲಕ ರಾಷ್ಟ್ರೀಕೃತ ಬ್ಯಾಂಕ್​ನಲ್ಲಿ ಪಾವತಿಸಲು ಡಿ.29 ಕೊನೆಯ ದಿನಾಂಕವಾಗಿದೆ. ಇಂತಹ ಅಭ್ಯರ್ಥಿಗಳು ಜ.6ರೊಳಗೆ ಸಂಬಂಧಿಸಿದ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ಸೂಚಿಸಲಾಗಿದೆ.
ಗದಗದಲ್ಲಿ ಶಿಕ್ಷಕನಿಂದಲೇ ಮಗನ ಕೊಲೆ: ಚಿಕಿತ್ಸೆ ಫಲಿಸದೆ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಸಾವು

2,850 ಕೋಟಿ ರೂಪಾಯಿಗೆ ‘ಮೆಟ್ರೋ’ ಖರೀದಿಸಿದ ರಿಲಾಯನ್ಸ್​ ಇಂಡಸ್ಟ್ರೀಸ್​

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
