ಬೆಂಗಳೂರು: ಕರೋನ ಹಿನ್ನಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅರ್ಚಕರಿಗೆ ಮೂರು ತಿಂಗಳು ಮುಂಗಡ ತಸ್ತೀಕ್ ಹಣ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ರಾಜ್ಯದ ಒಟ್ಟು 26700 ದೇವಸ್ಥಾನಗಳ ಅರ್ಚಕರಿಗೆ ತಸ್ತಿಕ್ ಹಣ ನೀಡುವುದಕ್ಕಾಗಿ 33.66 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇದನ್ನೂ ಓದಿಊರಿಗೆ ಹೋಗೋರು ಈಗ್ಲೇ ಪ್ಲಾನ್​ ಮಾಡ್ಕೊಳಿ, ಶನಿವಾರವೇ ಹೊರಡುತ್ತೆ ಲಾಸ್ಟ್​ ಬಸ್​, ಭಾನುವಾರ ಸಂಪೂರ್ಣ ಬಂದ್​
ದೇಗುಲಗಳನ್ನು ಪ್ರಾರಂಭಿಸುವಂತೆ ಅರ್ಚಕರು ಮನವಿ ಮಾಡಿದ್ದಾರೆ. ಅವರು ತಮ್ಮ ಜೀವನೋಪಾಯಕ್ಕೆ ತಟ್ಟೆಯ ಕಾಸನ್ನೇ ನಂಬಿಕೊಂಡಿದ್ದಾರೆ. ಲಾಕ್‌ಡೌನ್‌ನಿಂದ ಅವರಿಗೆ ಸಮಸ್ಯೆಯಾಗಿದೆ ಎಂದು ವಿವರಿಸಿದರು.
ಅವರಿಗೆ ಆಹಾರದ ಕಿಟ್‌ಗಳ ವಿತರಣೆಯನ್ನೂ ಸರ್ಕಾರ ಮಾಡುತ್ತಿದೆ. ಆದರೂ ದೇಗುಲಗಳು ಪ್ರಾರಂಭವಾದರೆ ಅವರ ಸಮಸ್ಯೆಗಳು ಬಗೆಹರಿಯುತ್ತವೆ. ಹೀಗಾಗಿ ಅವರು ದೇಗುಲ ಪ್ರಾರಂಭಕ್ಕೆ ಒತ್ತಾಯಿಸಿದ್ದಾರೆ. ಆದರೆ ಸದ್ಯಕ್ಕೆ ನಾವು ಅವಕಾಶ ಕೊಡೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಮದ್ಯಪ್ರಿಯರ ಸಂಖ್ಯೆ ದಿಢೀರ್​ ಇಳಿಕೆ, ಇದಕ್ಕೆ ಕೋವಿಡ್​-19 ಕಾರಣ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
