ಬೆಂಗಳೂರು:ನಾಡಪ್ರಭು ಕೆಂಪೇಗೌಡ ಜಯಂತಿ ದಿನದಂದು ಸರ್ಕಾರಿ ರಜೆ ಘೋಷಿಸಿಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿಯನ್ನು ಪ್ರತಿ ವರ್ಷ ಆಚರಿಸುತ್ತಿರುವುದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಇದೀಗ ಎಲ್ಲ ತಾಲೂಕುಗಳಲ್ಲಿ ಆಚರಿಸಲು ಸರ್ಕಾರ ಕ್ರಮವಹಿಸುವುದು ಸಂತಸವಾಗಿದೆ. ಜಯಂತಿ ಆಚರಣೆ ಮಾಡುವ ದಿನದಂದು ಎಲ್ಲ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡುವ ಮೂಲಕ ಇನ್ನಷ್ಟು ಅರ್ಥಪೂರ್ಣವಾಗಿ ಆಚರಿಸಬೇಕೆಂದು ನಮ್ಮ ಕೋರಿಕೆಯಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಹನುಮಂತಯ್ಯ ಹೇಳಿದ್ದಾರೆ.
ಸಿರಿಧಾನ್ಯ ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಚಲುವರಾಯಸ್ವಾಮಿ ಹೇಳಿಕೆಬಸವ ಜಯಂತಿ, ವಾಲ್ಮೀಕಿ ಜಯಂತಿ ದಿನದಂದು ರಜೆ ನೀಡಲಾಗುತ್ತಿದೆ. ಅದೇರೀತಿ, ಬೆಂಗಳೂರು ನಗರವನ್ನು ಕಟ್ಟಿದ ಕೆಂಪೇಗೌಡ ಹುಟ್ಟಿದ ದಿನದಂದು ಸರ್ಕಾರಿ ರಜೆ ಘೋಷಿಸಬೇಕು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಯಮುತ್ತು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ. ಶಿವಕುಮಾರ್​ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
