ಬೆಂಗಳೂರು:ಕರೊನಾ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯಿಂದಾಗಿ ನಿಗದಿತ ಅವಧಿಗೆ ಪಠ್ಯಕ್ರಮಗಳು ಮುಗಿಯದಿರುವ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಅವಧಿಗೆ ಮುಂದೂಡಲು ಉನ್ನತ ಶಿಕ್ಷಣ ಇಲಾಖೆ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.
ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದವು. ಆದರೆ, ನಿಗದಿತ ಅವಧಿಯಲ್ಲಿ ಪಠ್ಯಕ್ರಮ ಪೂರ್ಣಗೊಳಿಸಲು ಸಾಧ್ಯವಾಗದಿದ್ದರಿಂದ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉನ್ನತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಅವರು ವಿಶ್ವವಿದ್ಯಾಲಯಗಳ ಕುಲಸಚಿವರುಗಳಿಗೆ ಸೂಚಿಸಿದ್ದಾರೆ.
ಆನ್​ಲೈನ್​ ಫ್ರೆಂಡ್​ ಜತೆ ಕಷ್ಟ ಹೇಳ್ಕೊಂಡಿದ್ದಕ್ಕೆ 86 ಲಕ್ಷ ರೂ. ಕಳ್ಕೊಂಡ; ಅದೃಷ್ಟವಶಾತ್​ ಕಿಡ್ನಿ ಉಳೀತು..

ಹೆಬ್ಬಾವನ್ನು ಹಿಡಿದೆಳೆದು ಅದರ ಮೇಲೆ ಬಸ್​ ಹತ್ತಿಸಿ ಹಿಂಸಿಸಿ ಕೊಂದು ಸಂಭ್ರಮಿಸಿದ ಜನರು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one − one =
Remember me
