ಮೈಸೂರು:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಈ ಭಾಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಇಂದು ಸಂಜೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಅಲ್ಲದೆ ಈ ವೇಳೆ ನಡೆಯಲಿರುವ ಸಮಾರಂಭದಲ್ಲಿ ಸಾವಿರಾರು ಮಂದಿ ಹಾಜರಿರುವ ಹಿನ್ನೆಲೆಯಲ್ಲಿ ರೈಲುಗಳು ವಿಳಂಬವಾಗಿ ಹೊರಡಲಿವೆ.
ಮಹಾರಾಜ ಕಾಲೇಜು ಮೈದಾನದ ಹಿಂಭಾಗವೇ ಮೈಸೂರು-ಚಾಮರಾಜನಗರ ಸಂಪರ್ಕ ಕಲ್ಪಿಸುವ ರೈಲು ಹಳಿ ಇರುವುದರಿಂದ ಈ ಭಾಗದ ರೈಲುಗಳು ತಡವಾಗಿ ಹೊರಡಲಿವೆ. ಮೈಸೂರಿನಿಂದ 6.40ಕ್ಕೆ ಚಾಮರಾಜನಗರಕ್ಕೆ ಹೊರಡುವ ರೈಲು ತಡವಾಗಿ ಹೊರಡಲಿದೆ. ಹಾಗೇ ಚಾಮರಾಜನಗರದಿಂದ ಮೈಸೂರಿಗೆ ಬರುವ ರೈಲು ಕೂಡ ತಡವಾಗಿ ತಲುಪಲಿದೆ. ಮೋದಿ ಕಾರ್ಯಕ್ರಮ ಮುಗಿದ ಬಳಿಕ ರೈಲುಗಳ ಸಂಚಾರ ಆರಂಭವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ಅಧಿಕಾರಿಗಳು ಕೋರಿಕೊಂಡಿದ್ದಾರೆ.
ಒಂದೇ ಕುಟುಂಬದ 9 ಮಂದಿ ಆತ್ಮಹತ್ಯೆ; ಒಂದು ಮನೆಯಲ್ಲಿ 6, ಇನ್ನೊಂದು ಮನೆಯಲ್ಲಿ 3 ಶವ!
ಪಂಚತಾರಾ ಹೋಟೆಲ್​ನಲ್ಲಿ ಬಾಲಕನಿಂದ ಅತ್ಯಾಚಾರ; ಪ್ರಕರಣ ಮುಚ್ಚಿ ಹಾಕಲು ಹಣದ ಆಮಿಷವೊಡ್ಡಿದ ಅಪ್ಪ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + nineteen =
Remember me
