ನವದೆಹಲಿ:ಇತ್ತೀಚೆಗೆ ಜಾರಿ ನಿರ್ದೇಶನಾಲಯದಿಂದ ಆರೋಪ ಪಟ್ಟಿ ಸಲ್ಲಿಸಿದ್ದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರಿಗೆ ದೆಹಲಿ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದ್ದು, ನ್ಯಾಯಾಲಯಕ್ಕೆ ಹಾಜರಾಗಲು ಸೂಚಿಸಿದೆ.
ದೆಹಲಿಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಸಮನ್ಸ್​ ಜಾರಿ ಮಾಡಿದ್ದು, ಜುಲೈ 1 ರಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದೆ. ಇನ್ನು ಡಿಕೆಶಿ ಸೇರಿದಂತೆ ಐವರಿಗೂ ನೊಟೀಸ್​ ಜಾರಿಯಾಗಿದೆ.
ನಿರಂತರ ಆದಾಯ ಹೆಚ್ಚಳ ಹಾಗೂ ಆಸ್ತಿಗೆ ಸಂಬಂಧಿಸಿದಂತೆ ಇವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಇತ್ತೀಚೆಗೆ ಜಾರಿ ನಿರ್ದೇಶನಾಲಯ ಆರೋಪ ಪಟ್ಟಿ ಸಲ್ಲಿಸಿತ್ತು.
ಡಿಕೆಶಿಗೆ ಮತ್ತೆ ಎದುರಾಯ್ತು ಸಂಕಷ್ಟ! ಚಾರ್ಜ್​ಶೀಟ್​ ಸಲ್ಲಿಸಿದ ಇಡಿ

ಡಿ.ಕೆ.ಶಿವಕುಮಾರ್​ ಎದುರು ಸವಾಲಿನ ಹಾದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 1 =
Remember me
