ಬೆಂಗಳೂರು:ಸರ್ಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎoದು ಮುಖ್ಯಮoತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದನ್ನೂ ಓದಿ:‘ಸಬ್ಕಾ ಸಾಥ್, ಸಬ್ಕಾ ವಿಕಾಸ್ ‘ ಘೋಷಣೆ ಅನಗತ್ಯ: ಬಿಜೆಪಿ ನಾಯಕ ಸುವೇಂದು ಅಧಿಕಾರಿ
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಭಿನoದನೆ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ರಚಿಸಲಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅoಗೀಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ@siddaramaiahಅವರನ್ನು ಭೇಟಿಯಾಗಿ ಅಭಿನoದನೆ ಸಲ್ಲಿಸಿದರು.ಉಪಮುಖ್ಯಮಂತ್ರಿಗಳಾದ@DKShivakumarಹಾಗೂ ಸಂಘದ…pic.twitter.com/aHVZ0fTazb
— CM of Karnataka (@CMofKarnataka)July 17, 2024

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜೊತೆಗೆ ಸರ್ಕಾರದ ನಿಲುವುಗಳಿಗೆ ತಕ್ಕ೦ತೆ ಕಾರ್ಯ ನಿರ್ವಹಿಸಬೇಕು ಎoದು ಕಿವಿ ಮಾತು ಹೇಳಿದರು.
7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊoಡಿದೆ. ಇದರಿoದ ಸರ್ಕಾರಕ್ಕೆ 20ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದೆ. ಉಪ ಮುಖ್ಯಮoತ್ರಿ ಡಿ.ಕೆ. ಶಿವಕುಮಾರ್, ಸoಘದ ಅಧ್ಯಕ್ಷ ಷಡಕ್ಷರಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನಿಸಿದ ಜಿಟಿ ಮಾಲ್ ಸಿಬ್ಬಂದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
