ತುಮಕೂರು:ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಪ್ರಸಿದ್ಧ ಗೂಳೂರು ಗಣೇಶನಿಗೆ ಎಲ್ಲಿಲ್ಲದ ಡಿಮ್ಯಾಂಡಪ್ಪೋ ಡಿಮ್ಯಾಂಡ್ ! ಜಿಲ್ಲೆಯಲ್ಲಿ ಡಿ.22 ರಂದು ನಡೆಯಲಿರುವ ಮೊದಲ ಹಂತದ ಗ್ರಾಪಂ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಕ್ಯೂನಲ್ಲಿ ನಿಂತು ಪೂಜೆ ಮಾಡಿಸಿಕೊಂಡರು.
ಕಾರ್ತಿಕ ಮಾಸದಲ್ಲಿ ಗೂಳೂರಿನಲ್ಲಿ ಗಣೇಶೋತ್ಸವ ನಡೆಯಲಿದ್ದು ಈ ಬಾರಿ ಗ್ರಾಪಂ ಚುನಾವಣೆ ಹಿನ್ನೆಲೆ ಗೂಳೂರು ಗ್ರಾಪಂ ಸೇರಿದಂತೆ ಸುತ್ತಮುತ್ತಲ ಗ್ರಾಪಂಗಳಲ್ಲಿ ಸ್ಪರ್ಧಿಸಬಯಸುವ ಅಭ್ಯರ್ಥಿಗಳು ನಾಮಪತ್ರಗಳನ್ನು ಗಣಪತಿ ಮೂರ್ತಿಯ ಸನ್ನಿಧಿಯಲ್ಲಿರಿಸಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡಿದ್ದು ವಿಶೇಷವಾಗಿತ್ತು. ಡಿ.7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಪ್ರತಿನಿತ್ಯ ಅಭ್ಯರ್ಥಿಗಳು ಬಂದು ನಾಮಪತ್ರಕ್ಕೆ ವಿಶೇಷ ಪೂಜೆ ಮಾಡಿಸಿಕೊಂಡು ಆಶೀರ್ವಾದ ಪಡೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
