ಬೆಂಗಳೂರು:ಯೋಗವನ ಬೆಟ್ಟದ ಸ್ಥಾಪಕರು ಹಾಗೂ ಆಯುರ್ವೇದ ಪಂಡಿತರೂ ಆಗಿದ್ದ ಪರಮಪೂಜ್ಯ ಶ್ರೀ ಕಪರ್ದಿ ಸಿದ್ದಲಿಂಗ ಮಹಾಸ್ವಾಮೀಜಿಯವರು (75 ವರ್ಷ) ಇಂದು ಲಿಂಗೈಕ್ಯರಾದರು. ಅನಾರೋಗ್ಯಕ್ಕೀಡಾಗಿದ್ದ ಸ್ವಾಮೀಜಿ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪರಮಪೂಜ್ಯರ ಅಂತ್ಯಸಂಸ್ಕಾರ ಹಾಸನ ಜಿಲ್ಲೆ ಆಲೂರು ಪಟ್ಟಣದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಬಸವತತ್ವ ಪ್ರಕಾರ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.
ಆಯುರ್ವೇದ-ಯೋಗ ಮೂಲಕ ಪ್ರಕೃತಿ ಸಹಜವಾಗಿ ಚಿಕಿತ್ಸೆ ನೀಡುವಂಥ ಯೋಗವನಗಳನ್ನು ಸಿದ್ದಲಿಂಗ ಸ್ವಾಮೀಜಿಯವರು ಸ್ಥಾಪಿಸಿದ್ದರು. ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಮಾತ್ರವಲ್ಲದೆ ಚಿತ್ರದುರ್ಗ ಹಾಗೂ ಕುಣಿಗಲ್​ನಲ್ಲೂ ಸ್ವಾಮೀಜಿ ಯೋಗವನಗಳನ್ನು ನಿರ್ಮಿಸಿದ್ದರು. ಆಶ್ರಮದಂಥ ಯೋಗವನ ಪರಿಸರದಲ್ಲಿ ಆಯುರ್ವೇದ, ಜಾನಪದ, ಗಿಡಮೂಲಿಕೆ ಹಾಗೂ ಪ್ರಕೃತಿ ಸಹಜವಾದ ವಿಧಾನಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
‘ನನ್ನನ್ನು ರಕ್ಷಿಸಿ..’ ಎಂದು ಅಪ್ಪನ ವಿರುದ್ಧವೇ ದೂರು ಕೊಟ್ಟಳು ಮಾಜಿ ಸಚಿವರ ಮಗಳು!

ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ 5 ವರ್ಷವಲ್ಲ! ಮತ್ತೆಷ್ಟು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 5 =
Remember me
