ಮೈಸೂರು:ಸಂಗೀತ ವಿದ್ವಾಂಸ ಡಾ.ರಾ.ಸತ್ಯನಾರಾಯಣ(93) ಅವರು ಇಂದು ನಿಧನರಾದರು.ಕರ್ನಾಟಕ ಸಂಗೀತದಲ್ಲಿ ರಾಷ್ಟ್ರಮಟ್ಟದ ಗಮನ ಸೆಳೆದಿದ್ದ ವಿದ್ವಾಂಸ ಡಾ. ಸತ್ಯನಾರಾಯಣ ಅವರು 2018ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
ನಿನ್ನೆ ರಾತ್ರಿ ಜಯನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ ಪುತ್ರ ನಂದಕುಮಾರ್​, ಪುತ್ರಿ ರೋಹಿಣಿ ಸೇರಿ ಅಪಾರ ಬಂಧುಗಳಿದ್ದಾರೆ.
ಚೆನ್ನಪಟ್ಟಣದ ಬಳಿಯ ರಸಋಷಿ ಪ್ರತಿಷ್ಠಾನ ಸಂಶೋಧನಾ ಕೇಂದ್ರದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಿ, ಅಂತ್ಯಕ್ರಿಯೆ ನೆರವೇರಿಸಲಾಯಿತು. ಪೊಲೀಸ್​ ಉಪಆಯುಕ್ತ ಮುತ್ತುರಾಜ್​ ನೇತೃತ್ವದಲ್ಲಿ ಅಂತಿಮ ಗೌರವ ವಂದನೆ ಸಲ್ಲಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
