ಬೆಂಗಳೂರು:ಐಟಿ/ಬಿಟಿ ಸಚಿವ(IT/BT Minister)ಪ್ರಿಯಾಂಕ್ ಖರ್ಗೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್(Derogatory post)ಮಾಡಿದ್ದು, ಇದನ್ನು ಕಾಂಗ್ರೆಸ್ ಮಾಧ್ಯಮ ವಕ್ತಾರ ತೀವ್ರವಾಗಿ ಖಂಡಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್​ ಒಂದು ಕಡೆ ಕೊಟ್ಟು ಮತ್ತೊಂದೆಡೆ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ: ಸಿ.ಟಿ. ರವಿ
ಸಾಮಾಜಿಕ ಜಾಲತಾಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge)ಅವರ ಫೋಟೋವನ್ನು ಎಡಿಟ್ ಮಾಡಿ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕಾಂಗ್ರೆಸ್ ಮಾಧ್ಯಮ ವಕ್ತಾರ ಶ್ರೀನಿವಾಸ್ ದೂರು ದಾಖಲಿಸಿದ್ದು, ಶೀಘ್ರವೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಕ್ರೈಂ(Cyber Crime)ಪೊಲೀಸರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಶ್ರೀನಿವಾಸ್, “ಪ್ರಿಯಾಂಕ್ ಖರ್ಗೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದೇವೆ. ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕ್ ಅವರ ಫೋಟೋ ಎಡಿಟ್ ಮಾಡಿ, ಪೋಸ್ಟ್ ಮಾಡಿರೋ ಕಿಡಿಗೇಡಿಗಳಿಗೆ ಶಿಕ್ಷೆಯಾಗಬೇಕು” ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಾಜ್ಯ ಸರ್ಕಾರ ಜನರಿಗೆ ಕತ್ತಲೆ ಭಾಗ್ಯ ನೀಡುವುದು ಗ್ಯಾರಂಟಿ: ಮಾಜಿ ಸಚಿವ ಸುನೀಲ್​ ಕುಮಾರ್“ಇದರಿಂದ ಸಚಿವ ಪ್ರಿಯಾಂಕ್ ಖರ್ಗೆ ಅವರ ಘನತೆಗೆ ದಕ್ಕೆಯಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಿಗೂ, ಕರ್ನಾಟಕದ ಜನತೆಗೂ ಮತ್ತು ಕರ್ನಾಟಕ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬೇಲಿಯೇ ಎದ್ದು ಹೊಲ ಮೇಯ್ದಾಗ; ಚಿನ್ನ ಸ್ಮಗ್ಲಿಂಗ್​ನಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಅಂದರ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 7 =
Remember me
