ತುಮಕೂರು:ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು, ಅದು ದೇಶಾದ್ಯಂತ ವಿವಾದವನ್ನು ಎಬ್ಬಿಸಿದೆ. ಈ ಮಧ್ಯೆ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಿಂದೂ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಇಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಯಾವಾಗ ಹುಟ್ಟಿತು‌‌‌.. ಯಾರು ಹುಟ್ಟಿಸಿದ್ದರು ಎಂಬುದೇ ಪ್ರಶ್ನೆ? ಎಂಬ ಹೇಳಿಕೆಯೊಂದನ್ನು ನೀಡಿದ್ದಾರೆ.
ಇದನ್ನೂ ಓದಿ:‘ಸನಾತನ’ ಹೇಳಿಕೆ: ಮತ್ತೆ ಮತ್ತೆ ಅದನ್ನೇ ಹೇಳುವೆ ಎಂದ ಉದಯನಿಧಿ ಸ್ಟಾಲಿನ್​!
ಪ್ರಪಂಚದ ಇತಿಹಾಸದಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮ ಯಾವಾಗ ಹುಟ್ಟಿತು, ಯಾರು ಹುಟ್ಟು ಹಾಕಿದ್ರು ಎಂಬುದೇ ಇನ್ನೂ ಪ್ರಶ್ನೆಯಾಗಿ ಉಳಿದಿದೆ. ನಮ್ಮ ದೇಶದಲ್ಲಿ ಬೌದ್ಧ ಧರ್ಮ ಮತ್ತು ಜೈನ ಧರ್ಮ ಹುಟ್ಟಿರುವ ಇತಿಹಾಸವಿದೆ. ವಿದೇಶದಿಂದ ಇಸ್ಲಾಂ ಮತ್ತು ಕ್ರೈಸ್ತ ಧರ್ಮಗಳು ನಮ್ಮ ದೇಶಕ್ಕೆ ಬಂದಿವೆ. ಪ್ರಪಂಚದ ಎಲ್ಲ ಧರ್ಮಗಳ ಸಾರಾಂಶ ಒಂದೇ, ಮನುಕುಲಕ್ಕೆ ಒಳ್ಳೆಯದಾಗಲಿ ಎಂಬುದು ಎಂದು ಅವರು ಹೇಳಿದರು.
ಶಾಲಾ ಬಸ್​ನಿಂದ ಕೆಳಕ್ಕೆ ಬಿದ್ದ ಬಾಲಕ; ತಲೆ ಮೇಲೇ ಸಾಗಿದ ವಾಹನ, ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಚಂದ್ರಯಾನ-3 ಮಹಾಕ್ವಿಜ್​: ಇಲ್ಲಿದೆ ಒಂದು ಲಕ್ಷ ರೂ. ಗೆಲ್ಲುವ ಅವಕಾಶ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:15 − ten =
Remember me
