ದೇವದುರ್ಗ:ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕೊಪ್ಪರದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮಂಗಳವಾರ ತಡರಾತ್ರಿ ಕಳ್ಳತನ ನಡೆದಿದೆ.
ದೇವಸ್ಥಾನದ ಬಾಗಿಲು ಮುರಿದ ಕಳ್ಳರು ಸುಮಾರು 1.84 ಲಕ್ಷ ರೂ. ಮೌಲ್ಯದ ಸುಮಾರು 4.35 ಕೆ.ಜಿಯಷ್ಟು ಬೆಳ್ಳಿಯ ವಿವಿಧ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ. ಸಾಲಿಗ್ರಾಮ ಮೂರ್ತಿ, ಬೆಳ್ಳಿ ಹಾರ, ಕಂಡಿ ಸರ, ಬೆಳ್ಳಿ ಕಿರಿಟ, 9 ಬೆಳ್ಳಿಯ ನಾಮಗಳು, ಕಳ್ಳತನವಾಗಿವೆ.
ವಿಷಯ ತಿಳಿದು ಪಟ್ಟಣದ ಠಾಣೆ ಪಿ.ಎಸ್.ಐ ಕೆ ರಂಗಯ್ಯ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 12 =
Remember me
