ದೇವನಹಳ್ಳಿ:ರಾತ್ರಿ ಪಾಳಯದ ಕೆಲಸ ಮುಗಿಸಿ ಇಂದು(ಬುಧವಾರ) ಬೆಳಗ್ಗೆ ಮನೆಗೆ ಬಂದ ಪೊಲೀಸ್​ ಹೆಡ್​ ಕಾನ್​ಸ್ಟೇಬಲ್​ವೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಸಂಭವಿಸಿದೆ.
ಹೆಬ್ಬಾಳ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್ ವಿರೂಪಾಕ್ಷ ಗೌಡಶ್ರೀ(39) ಮೃತರು. ಮಂಗಳವಾರ ರಾತ್ರಿ ಕೆಲಸಕ್ಕೆ ತೆರಳಿದ್ದ ವಿರೂಪಾಕ್ಷ ಗೌಡರು, ಬುಧವಾರ ಬೆಳಗ್ಗೆ ಮನೆಗೆ ಆಗಮಿಸಿದ್ದರು. ಬಂದ ಕೆಲವೇ ಕ್ಷಣದಲ್ಲಿ ಎದೆನೋವಿನಿಂದ ಮನೆಯ ಹಾಲ್​ನಲ್ಲೇ ಕುಸಿದು ಬಿದ್ದರು.
ಕೂಡಲೇ ಕುಟುಂಬಸ್ಥರು ವಿರೂಪಾಕ್ಷ ಗೌಡರನ್ನು ಆಸ್ವತ್ರೆಗೆ ಕರೆದೊಯ್ದರಾದರು ಪ್ರಯೋಜನವಾಗಲಿಲ್ಲ. ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.
ಆನೇಕಲ್​ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಟೆಕ್ಕಿಯ ಮೇಲೆ ಹರಿದ ಟ್ರಕ್: ತಮ್ಮನ ಎದುರೇ ಅಕ್ಕನ ದುರಂತ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + eight =
Remember me
