ಬೆಂಗಳೂರು: ದೇವರಾಜು ಅರಸು ಟ್ರಕ್​ ಟರ್ಮಿನಲ್​ ನಡೆದಿರುವ 47.10 ಕೋಟಿ ರೂ.ಹಗರಣ ಸಂಬಂಧ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್​. ಶಂಕರಪ್ಪ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
3 ವರ್ಷ ಆಡುವಷ್ಟು ಫಿಟ್​ ಆಗಿದ್ದೀನಿ ಆದ್ರೆ…; ನಿವೃತ್ತಿಯ ಹಿಂದಿನ ಕಾರಣವನ್ನು ತಿಳಿಸಿದ ದಿನೇಶ್​ ಕಾರ್ತಿಕ್
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಉಪನಿರ್ದೇಶಕರಾಗಿದ್ದ ಇವರು, ದೇವರಾಜು ಅರಸು ಟ್ರಕ್​ ಟರ್ಮಿನಲ್​ ಎಂಡಿ ಹುದ್ದೆಗೆ ನಿಯೋಜನೆಗೊಂಡಿದ್ದರು. ಈ ವೇಳೆ ಅಕ್ರಮ ಎಸಗಿದ್ದ ಬಗ್ಗೆ ಶಂಕರಪ್ಪ ವಿರುದ್ಧ ಸಿಐಡಿ ಅಧಿಕಾರಿಗಳು ಕೇಸ್​ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿ ಗ್ರೂಪ್​ “ಎ’ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಸರ್ಕಾರವು ಸಕ್ಷಮ ಪ್ರಾಧಿಕಾರವಾಗಿರುವ ಕಾರಣ ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ಅನ್ವಯ ಮುಂದಿನ ಕ್ರಮ ಕೈಗೊಳ್ಳುವಂತೆ ಕೋರಲಾಗಿತ್ತು. ಹೀಗಾಗಿ, ಅಮಾನತುಗೊಳಿಸಲಾಗಿದೆ ಎಂದು ಕನ್ನಡ, ಸಂಸತಿ ಮತ್ತು ವಾರ್ತಾ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖವಾಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − fifteen =
Remember me
