ನವದೆಹಲಿ:ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ನರೇಂದ್ರ ಮೋದಿ ಅವರು ಇಂದು ಕೂಡ ಎಂದಿನಂತೆ ದೇವೇಗೌಡರನ್ನು ತುಂಬಾ ಪ್ರೀತಿಯಿಂದ ಬರಮಾಡಿಕೊಂಡರು.
ಈ ಭೇಟಿಯ ಸಂದರ್ಭದಲ್ಲಿ ಒಕ್ಕಲಿಗರ ಕುಂಚಿಟಿಗ ಉಪಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿರುವುದಾಗಿ ದೇವೇಗೌಡರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾವೇರಿ ನದಿ ನೀರು ಮತ್ತು ಹಾಸನ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆಯೂ ಚರ್ಚಿಸಿದ್ದೇನೆ. ಪ್ರಧಾನಿಯವರ ಸಮಯಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
